Webdunia - Bharat's app for daily news and videos

Install App

ಮೆಟ್ರೋ ಟ್ರ್ಯಾಕ್ ಮೇಲೆ ಜಿಗಿದು ವ್ಯಕ್ತಿ ಆತ್ಮಹತ್ಯೆ: ವೈಟ್ ಫೀಲ್ಡ್‌, ಚಲ್ಲಘಟ್ಟಕ್ಕೆ ಸಂಚಾರ ಸ್ಥಗಿತ

Sampriya
ಗುರುವಾರ, 21 ಮಾರ್ಚ್ 2024 (15:15 IST)
ಬೆಂಗಳೂರು: ಮೆಟ್ರೋ ಬರುತ್ತಿದ್ದ ವೇಳೆ  ಟ್ರ್ಯಾಕ್ ಮೇಲೆ ಜಿಗಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಇಂದು ಮಧ್ಯಾಹ್ನ ಮೆಟ್ರೋ ಬರುತ್ತಿದ್ದ ವೇಳೆ ಟ್ರ್ಯಾಕ್‌ಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಚಂದ್ರಲೇಜೌಟ್ ಪೊಲೀಸರು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ತನಿಖೆ ಹಿನ್ನೆಲೆ ವೈಟ್ ಫೀಲ್ಡ್‌ನಿಂದ ಚಲ್ಲಘಟಕ್ಕೆ ಮೈಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮೆಟ್ರೋ ಸ್ಥಗಿತ ಹಿನ್ನೆಲೆ ಪ್ರಯಾಣಿಕರು ಆಕ್ರೋಶಗೊಂಡಿದ್ದಾರೆ. ಅದಲ್ಲದೆ ಅತ್ತಿಗುಪ್ಪೆ ಪೊಲೀಸ್‌ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಬಂದು ವಿಚಾರಣೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments