ವಿದ್ಯುತ್​​​ ಶಾಕ್​​ಗೆ ವ್ಯಕ್ತಿ ಬಲಿ

Webdunia
ಬುಧವಾರ, 2 ನವೆಂಬರ್ 2022 (16:27 IST)
ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತು ತೆಗೆಯಲು ಹೋಗಿ ವಿದ್ಯುತ್ ಶಾಕ್‌ ಹೊಡೆದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾಸನದ ಉದಯಗಿರಿ ಬಡಾವಣೆಯಲ್ಲಿ ನಡೆದಿದೆ. 58 ವರ್ಷದ ಮಲ್ಲಪ್ಪ ಎಂಬ ವ್ಯಕ್ತಿಯು ಹಿಮ್ಸ್ ಆಸ್ಪತ್ರೆಯಲ್ಲಿ ‌ಕೆಲಸ ಮಾಡುತ್ತಿದ್ದ. ಈತನ ಮನೆಯ ಮುಂದೆ ಹಾದು ಹೋಗಿದ್ದ ವಿದ್ಯುತ್ ತಂತಿ ಮೇಲೆ ಬಿದ್ದಿದ್ದ ವಸ್ತುವನ್ನು ಕೋಲಿನ ಸಹಾಯದಿಂದ ತೆಗೆಯಲು ಮುಂದಾಗಿದ್ದಾನೆ. ಆಗ ಮಲ್ಲಪ್ಪನಿಗೆ ವಿದ್ಯುತ್​ ಶಾಕ್​ ಹೊಡೆದಿದೆ. ಈ ಪರಿಣಾಮ ಮಲ್ಲಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಪ್ಪ ವಿದ್ಯುತ್ ಶಾಕ್‌ನಿಂದ ಸಾಯುವ ದೃಶ್ಯ CCTVಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಮುಂದಿನ ಸುದ್ದಿ
Show comments