ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವು

Webdunia
ಭಾನುವಾರ, 6 ನವೆಂಬರ್ 2022 (17:43 IST)
ಬೆಳಗಾವಿ ಜಿಲ್ಲೆಯ ಮುದೇನೂರ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ  ಮತ್ತೋರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಮುದೇನೂರ ಗ್ರಾಮದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ವಿಠ್ಠಲ್​​​​​  ಮೃತ ವ್ಯಕ್ತಿಯಾಗಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಖಾಸಗಿ ಆಸ್ಪತ್ರೆಯಿಂದ ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ವಿಠ್ಠಲ್​​​​ ಸಾವನಪ್ಪಿದ್ದಾರೆ. ವಿಠ್ಠಲ್ ಅಕ್ಟೋಬರ್​​ 25ರಂದು​​​​​​​​​ ಕಲುಷಿತ ನೀರು ಸೇವಿಸಿ ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮುಖ್ಯಮಂತ್ರಿಗಳು ಹೇಳಿರುವುದು ಸರಿಯಿದೆ: ಜಿ. ಪರಮೇಶ್ವರ್‌

Karnataka Today Weather: ರಾಜ್ಯದ ಈ ಭಾಗದಲ್ಲಿ ಇಂದು ಮಳೆಯಾಗಲಿದೆ

ಆಹಾರ ಅರಸಿ ಬಂದು ನೀರಿದ್ದ ಬಾವಿಗೆ ಬಿದ್ದ ನಾಲ್ಕು ಆನೆಗಳು, ತನ್ನ ಮಗು ರಕ್ಷಣೆಗೆ ತಾಯಿ ಆನೆ ಪರದಾಟ

ನಿಜಜೀವನದಲ್ಲೂ ನಾಯಕನಂತೆ ಬದುಕಬೇಕು, ಪರೋಕ್ಷವಾಗಿ ದರ್ಶನ್‌ಗೆ ಬುದ್ದಿಮಾತು ಹೇಳಿದ್ರಾ ಸಿಎಂ

ಬಿಹಾರದಲ್ಲಾಡಿದ ಮಾತು ತಮಿಳುನಾಡಿನಲ್ಲಿ ಹೇಳಲು ಮೋದಿಗೆ ಧೈರ್ಯವಿದೆಯೇ: ಸ್ಟಾಲಿನ್ ಸವಾಲು

ಮುಂದಿನ ಸುದ್ದಿ
Show comments