Daily Horoscope
✕

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವ್ಯಕ್ತಿ ಸಾವು

geetha
ಮಂಗಳವಾರ, 5 ಮಾರ್ಚ್ 2024 (19:42 IST)
ಬೆಂಗಳೂರು-ಬ್ರಿಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಬ್ರಿಡ್ಜ್​ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ವ್ಯಕ್ತಿ ಕೊನೆಯುಸಿರೆಳೆದಿದ್ದಾನೆ.
 
ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದ್ದು,ಮೇಲ್ಸೇತುವೆಯಿಂದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ  ಬಿದ್ದ ಪ್ರಕರಣ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.ಹೌದು, ನಗರದ ಹೃದಯ ಭಾಗದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ.
 
ಈತ ವಿಂಡ್ಸರ್‌ ಮ್ಯಾನರ್ ಬ್ರಿಡ್ಜ್‌ ಮೇಲಿನಿಂದ ಕೆಳಗೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದಾರೆ. ಪರಿಣಾಮ ಕಾರಿನ ಗ್ಲಾಜು ಪುಡಿ ಪುಡಿಯಾಗಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ.ಇನ್ನೂ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ
ಅಲ್ಲದೇ ಚಲಿಸುತ್ತಿದ್ದ ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಯುವತಿ ಚಲಾಯಿಸುತ್ತಿದ್ದ ಕಿಯಾ ಸಾನೆಟ್ ಕಾರು ಇದಾಗಿದ್ದು, ಸುಮಾರು 35 ರಿಂದ 40 ವರ್ಷದ ಆಸುಪಾಸಿನ ವ್ಯಕ್ತಿ ಎಂಬುದು ತಿಳಿದು ಬಂದಿದೆ. ಬಿದ್ದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments