Daily Horoscope

ಲವ್ ಪ್ರೊಪೊಸಲ್ ಗೆ ಪ್ರತಿಕ್ರಿಯಿಸಲು ಸಮಯಬೇಕು ಎಂದ ಯುವತಿಗೆ ಯುವಕ ಹೀಗಾ ಮಾಡೋದು?

Webdunia
ಶುಕ್ರವಾರ, 19 ಫೆಬ್ರವರಿ 2021 (06:52 IST)
ಬೆಂಗಳೂರು : 24 ವರ್ಷದ ಯುವತಿ ಲವ್ ಪ್ರೊಪೊಸಲ್ ಗೆ ಪ್ರತಿಕ್ರಿಯಿಸಲು ಸಮಯಬೇಕು ಎಂದು ಹೇಳಿದ್ದಕ್ಕೆ ಯುವಕ ಆಕೆಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿ ಯುವತಿಯನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾನೆ. ಇದಕ್ಕೆ ಯುವತಿ ಸ್ವಲ್ಪ ಸಮಯಬೇಕು, ಮನೆಯವರನ್ನು ಕೇಳಬೇಕು ಎಂದು ಹೇಳಿದ್ದಾಳೆ. ಇದಕ್ಕೆ ಕೋಪಗೊಂಡ ಯುವಕ ಆಕೆಯ ಕಪಾಳಕ್ಕೆ ಬಾರಿಸಿ ಹಲ್ಲೆ ನಡೆಸಿ ಆಕೆಯ ಫೋನ್ ಮತ್ತು 45ಸಾವಿರ ಹಣವನ್ನು ದೋಚಿದ್ದಾನೆ.

ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಾರಿಯಾದ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments