Select Your Language

Notifications

webdunia
webdunia
webdunia
webdunia

ಇರಲಾರದೆ ಇರುವೆ ಬಿಟ್ಕೊಂಡ್ರು ಎನ್ನುವುದು ಇದಕ್ಕೆ ನೋಡಿ ...!!!!

ಇರಲಾರದೆ ಇರುವೆ ಬಿಟ್ಕೊಂಡ್ರು ಎನ್ನುವುದು ಇದಕ್ಕೆ ನೋಡಿ ...!!!!
ಬೆಂಗಳೂರು , ಬುಧವಾರ, 27 ಜುಲೈ 2022 (15:57 IST)
ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಮತ್ತು ತೊರೆಗಳು ಉಕ್ಕಿ ಹರಿಯುತ್ತಿವೆ. ಈ ನಡುವೆ ಜಲಾವೃತವಾದ ರಸ್ತೆ ದಾಟಲು ಯತ್ನಿದಿ ವ್ಯಕ್ತಿಯೊಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ನಡೆದಿದೆ.
 
ಏಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ಈ ವ್ಯಕ್ತಿಯು ನೀರಿಲ್ಲಿ ಜಲಾವೃತವಾದ ರಸ್ತೆಯನ್ನು ದಾಟಲು ಯತ್ನಿಸಿದ್ದಾನೆ. ಈ ವೇಳೆ ನೀರಿನ ಬಲವಾದ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.
 
ಆದ್ರೆ, ಸ್ವಲ್ಪ ದೂರದಲ್ಲಿದ್ದ ಸ್ಥಳೀಯರು ಆ ವ್ಯಕ್ತಿಯನ್ನು ಪವಾಡ ಸದೃಶ ರೀತಿಯಲ್ಲಿ ರಕ್ಷಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಮಾಂಸ ನಾಳೆಯಿಂದ ತಿನ್ನುತ್ತೇವೆ, ಏನ್ ಮಾಡ್ತೀರೋ ಮಾಡಿಕೊಳ್ಳಿ: ಜಮೀರ್​ ಅಹ್ಮದ್​ ಸವಾಲು..!!!