Webdunia - Bharat's app for daily news and videos

Install App

ಮಾರ್ಕೆಟ್ ನ ಮುಖ್ಯ ರಸ್ತೆಯಲ್ಲಿ ಮಾನ್ ಹೋಲ್ ಸಮಸ್ಯೆ

Webdunia
ಭಾನುವಾರ, 26 ಮಾರ್ಚ್ 2023 (20:40 IST)
ಸಿಲಿಕಾನ್ ಸಿಟಿಯಲ್ಲಿ ಸಮಸ್ಯೆ ಅನ್ನೋದು ಇದ್ದದ್ದೆ, ಆದ್ರೆ ಮಾರ್ಕೆಟ್ ನಲ್ಲಿ ಪ್ರತಿನಿತ್ಯ ಒಂದಲ್ಲ ಒಂದು  ಸಮಸ್ಯೆ ಇದ್ದೇ ಇರುತ್ತೆ. ಮಾರ್ಕೆಟ್ ನ ಮುಖ್ಯ ರಸ್ತೆಯಲ್ಲಿ ಮಾನ್ ಹೋಲ್ ಸಮಸ್ಯೆಯಿಂದ ಅಲ್ಲಿನ ವ್ಯಾಪಾರಿಗಳು ಪರದಾಡುತ್ತಿದ್ದಾರೆ. ಸುಮಾರು ಆರು ದಿನಗಳಿಂದ ಮ್ಯಾನ್ ಹೋಲ್ ಕುಸಿದು ಬಿದ್ದಿದ್ರು ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅಂತ್ತಿದ್ದಾರೆ. ಪ್ರತಿನಿತ್ಯ ಗಬ್ಬುನಾರುತ್ತಿರುವ ವಾಸನೆಯಿಂದ ಅಲ್ಲಿನ ವ್ಯಾಪಾರಿಗಳು ಹೈರಾಣಗಿದ್ದಾರೆ. ದಿನನಿತ್ಯ ವಾಹನ ಸವಾರರು ಪರದಾಟ ಒಂದು ಕಡೆಯಾದ್ರೆ ಬೀದಿ ಬದಿ ವ್ಯಾಪಾರಿಗಳ ಗೋಳು ಕೇಳುವವರು ಯಾರು ಇಲ್ಲದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments