Daily Horoscope

ಬೆಂಗಳೂರಿನಲ್ಲಿ ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ

Webdunia
ಸೋಮವಾರ, 30 ಆಗಸ್ಟ್ 2021 (14:26 IST)
ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಿರಿನಗರ ಪೊಲೀಸ್ ಠಾಣೆಯ ಸೈಬರ್ ಕ್ರೈಂ ವಿ
ಭಾಗದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಸದಾಶಿವ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬಸ್ಥರು ಬೆಳಿಗ್ಗೆ 5,30ರ ಸುಮಾರಿಗೆ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಭಾರತೀಯ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿದ್ದ ಸದಾಶಿವ ಸೇನೆಯಲ್ಲಿ ನಿವೃತ್ತಿ ಆದ ನಂತರ ಪೊಲೀಸ್ ಇಲಾಖೆಗೆ ಸೇರಿದ್ದರು. ವಿಜಯನಗರ ಠಾಣೆಯಲ್ಲಿ 8 ವರ್ಷ ಕೆಲಸ ಮಾಡಿದ್ದರು. ಬಳಿಕ ಸಿಸಿಬಿ ಸೈಬರ್ ಕ್ರೈಂನಲ್ಲಿ‌ ಕಾರ್ಯ ನಿರ್ವಹಿಸುತ್ತಿದ್ದರು. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments