Daily Horoscope
✕

ಮೊಮ್ಮಗಳಿಗೆ ಗುಮ್ಮಿದ ದೇವರಿಗೆ ಬಿಟ್ಟ ಮೇಕೆ: ಪ್ರಶ್ನಿಸಿದ ವೃದ್ಧನ ಕಗ್ಗೊಲೆ

Webdunia
ಬುಧವಾರ, 25 ಆಗಸ್ಟ್ 2021 (14:35 IST)
ದೇವರಿಗೆ ಬಿಟ್ಟಿದ್ದ ಕುರಿ ಮೊಮ್ಮಗಳಿಗೆ
ಗುದ್ದಿದ್ದರಿಂದ ಮೇಕೆ ಒಂದು ಕಟ್ಟಿ ಹಾಕಲು ಹೇಳಿದ್ದಕ್ಕಾಗಿ ವೃದ್ಧನನ್ನು ಹೊಡೆದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ತೀವ್ರ ಹಲ್ಲೆಯಿಂದ ಹೃದಯಾಘಾತಕ್ಕೊಳಗಾಗಿ ಚಂದ್ರಶೇಖರ್ (65) ಮೃತಪಟ್ಟಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಿಸುವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇದೇ ಗ್ರಾಮದ ರವಿಕುಮಾರ್ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಬಿಸುವನಹಳ್ಳಿಲಿ ಮೇಕೆಯನ್ನು ದೇವರಿಗೆ ಬಿಡಲಾಗಿತ್ತು. ಈ ಮೇಕೆ ಮೃತ ಚಂದ್ರಶೇಖರ್ ಮೊಮ್ಮಗಳಿಗೆ ಗುಮ್ಮುತ್ತಿತ್ತು. ಮೇಕೆಯನ್ನು ಕಟ್ಟಿ ಹಾಕುವಂತೆ ರವಿಕುಮಾರ್ ಗೆ ಚಂದ್ರಶೇಖರ್ ಪದೇಪದೆ ಹೇಳುತ್ತಿದ್ದರು. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಒಂದು ಹಂತದಲ್ಲಿ ಪರಿಸ್ಥಿತಿ ಕೈಮೀರಿ ರವಿಕುಮಾರ್ ಕಾಲಿನಿಂದ ಚಂದ್ರಶೇಖರ್ ಎದೆಗೆ ಒದ್ದಿದ್ದಾನೆ.
ಎದೆ ನೋವಿನಿಂದ ಚಂದ್ರಶೇಖರ್ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿದ್ದು, ದೊಡ್ಡಬಳ್ಳಾಪುರ  ಗ್ರಾಮಾಂತರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments