ಬೆಂಗಳೂರಿನಲ್ಲಿ KSRTC ಗೆ ವ್ಯಕ್ತಿ ಬಲಿ

geetha
ಮಂಗಳವಾರ, 16 ಜನವರಿ 2024 (18:36 IST)
ಬೆಂಗಳೂರು-ಅತಿವೇಗದ ಚಾಲನೆಯಿಂದ ಬಂದ ಬಸ್  ಮುಂದೆ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವಾನಾಪ್ಪಿದ್ದಾನೆ.ಬಸವರಾಜು, ಮೃತ ಬೈಕ್ ಸವಾರನಾಗಿದ್ದು,ತಡರಾತ್ರಿ 1 ಗಂಟೆಗೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಘಟನೆ ನಡೆದಿದೆ.ರಾತ್ರಿ ಡ್ಯೂಟಿಯಲ್ಲಿದ್ದ  ಡೆಲಿವರಿ ಬಾಯ್ ಬಸವರಾಜು ಮೃತನಾಗಿದ್ದಾನೆ. ಮೈಸೂರು ರೋಡ್ ಕಡೆಗೆ ಡೆಲವರಿಗೆಂದು ತೆರಳುತ್ತಿದ್ದ .ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಬಸ್  ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಬಳಿಕ ಬಸ್ ಮುಂಭಾಗದ ಎಡಚಕ್ರಕ್ಕೆ ಬೈಕ್ ಸವಾರ ಸಿಲುಕಿದ್ದ .ಈ ವೇಳೆ ಬಸ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವಾನಾಪ್ಪಿದ್ದಾನೆ.ಸ್ಥಳಕ್ಕೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಬಳಿಕ ಚಾಲಕನ ಬಗ್ಗೆ ಸಂಚಾರಿ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಳ್ಳತನದ ಬೆನ್ನಲ್ಲೇ ರೈಲಿನಿಂದ ಕೆಳಗೆ ಬಿದ್ದ ಮೊಬೈಲ್ ಕಳ್ಳ: Shocking video

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments