Daily Horoscope
✕

ಕುಡಿದ ಮತ್ತಿನಲ್ಲಿ ಬೆತ್ತಲೆಗೊಳಿಸಿ ಹತ್ಯೆ

Webdunia
ಮಂಗಳವಾರ, 24 ಆಗಸ್ಟ್ 2021 (16:16 IST)
ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ತಲೆ ಮೇ
ಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಎಪಿಎಂಸಿ ಆವರಣದಲ್ಲಿ ಸುಮಾರು 50 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದ್ದು, ಗುರುತುಪತ್ತೆಯಾಗಿಲ್ಲ.
ಕೊಲೆಯಾದ ವ್ಯಕ್ತಿಯ ಬಗ್ಗೆ ಯಾವ ಸುಳಿವು ಸಿಕ್ಕಿಲ್ಲ. ಕುಡಿದ ಅಮಲಿನಲ್ಲಿ ಹೊಡೆದಾಡುವಾಗ ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದರು.
ದ್ವೇಷದ ಹಿನ್ನೆಲೆಯಲ್ಲಿ ನಿನ್ನೆ ತಡ ರಾತ್ರಿಯೇ ಕೊಲೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಸಿಪಿಐ ಗೌಡಪ್ಪಗೌಡ್ರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ವಿದ್ಯುತ್ ತಂತಿ ಜೋಡಿಸುವಾಗ ಭೀಕರ ದುರಂತ, ನರಳಾಡಿ ಪ್ರಾಣ ಬಿಟ್ಟ ಯುವಕ: ಶಾಕಿಂಗ್ Video

ಸುಳ್ಯದಲ್ಲಿ ತೆರೆದ ಚರಂಡಿಗೆ ಬಿದ್ದ ಮಗು, ಬದುಕಿದ್ದೇ ಪವಾಡ: Video

ಮುಂದಿನ ಸುದ್ದಿ
Show comments