Webdunia - Bharat's app for daily news and videos

Install App

ಹೆಂಡತಿ ಮಕ್ಕಳಿಗೆ ಬೆಂಕಿ ಇಟ್ಟ ಕಿರಾತಕ ಪತಿ!

Webdunia
ಸೋಮವಾರ, 2 ಜನವರಿ 2017 (11:58 IST)
ಪತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರುವ ದಾರುಣ ಘಟನೆ ರಾಯಚೂರು ಜಿಲ್ಲೆಯ ಎರಗೇರಾ ಗ್ರಾಮದಲ್ಲಿ ನಡೆದಿದೆ.
ಪತ್ನಿ ಮಾಧುರಿ ಪುಟ್ಟ ಮಕ್ಕಳಾದ ಮಾನಸ ಹಾಗೂ ಮಾತೃ ಎಂಬುವವರಿಗೆ ಈ ಕಿರಾತಕ ಪತಿ ಬೆಂಕಿ ಹಚ್ಚಿ ಸುಟ್ಟು ಕೊಲೈಗೈದಿದ್ದಾನೆ. 
 
ಪತಿ ಪತ್ನಿಯರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಇಂದು ಆ ಜಗಳ ವಿಕೋಪಕ್ಕೆ ಹೋಗಿ ನೀಚ ಪತಿ ರಾಘವೇಂದ್ರ ಕೋಪದಿಂದ ಪತ್ನಿ ಹಾಗೂ ಮುದ್ದು ಮಕ್ಕಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. 
 
ಸುದ್ದಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕಿರಾತಕ ಪತಿ ರಾಘವೇಂದ್ರನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಮೃತ ಮಾಧುರಿ ತೆಲಂಗಾಣ ಶಾಸಕಿ ಅರುಣ ಅವರ ಸಂಬಂಧಿ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments