Select Your Language

Notifications

webdunia
webdunia
webdunia
webdunia

ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿರಾಯ!

ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿರಾಯ!
ಚಿಕ್ಕಮಗಳೂರು , ಗುರುವಾರ, 25 ಆಗಸ್ಟ್ 2016 (18:21 IST)
ಪತ್ನಿಯನ್ನು ಬರ್ಬರವಾಗಿ ಕೊಂದು ಬಳಿಕ ತಾನು ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ವರದಿಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚನ್ನಾಪುರ ಗ್ರಾಮದ ನಿವಾಸಿ ರಾಜಶೇಖರ್ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿ ಕವಿತಾರನ್ನು ಮಚ್ಚಿನಿಂದ ಕೊಚ್ಚಿ ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
 
ಸ್ಥಳಕ್ಕೆ ಆಗಮಿಸಿದ ಕಡೂರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ವಿಚಾರಣೆ ಕೈಗೊಂಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಜಮ್ಮು ಮತ್ತು ಕಾಶ್ಮೀರದ 50,000 ಯುವಕರಿಗೆ ಉದ್ಯೋಗ