Webdunia - Bharat's app for daily news and videos

Install App

ಮಾವನ ಮನೆಯಲ್ಲೇ ಪತ್ನಿ, ಪುತ್ರಿ ಕೊಲೆ

Webdunia
ಬುಧವಾರ, 3 ಆಗಸ್ಟ್ 2016 (07:13 IST)
ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕರಾಳ ಘಟನೆ ನಗರದ ಹಮಾಲರ ಕಾಲೊನಿಯಲ್ಲಿ ಮಂಗಳವಾರ ನಡೆದಿದೆ.

25 ವರ್ಷದ ಮುನ್ನಿ ಬೇಗಂ  ಮತ್ತು ಆಕೆಯ ಪುತ್ರಿ ರಾಹೀನಾ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಮುನ್ನಿ ತವರು ಮನೆಯಲ್ಲೇ ಈ ಕೃತ್ಯವನ್ನು ನಡೆಸಲಾಗಿದ್ದು ಘಟನೆ ಬಳಿಕ  ಆರೋಪಿ ಸುಲೈಮಾನ್ ಪರಾರಿಯಾಗಿದ್ದಾನೆ. ದಂಪತಿಯ ಇನ್ನೊಂದು ಪುತ್ರಿ  ತನ್ನ ಅಜ್ಜಿಯ ಜತೆ ಮಲಗಿದ್ದರಿಂದ ಬದುಕುಳಿದಿದ್ದಾಳೆ.

ಎರಡು ವರ್ಷಗಳ ಹಿಂದೆ ಮುನ್ನಿಯನ್ನು ವಿವಾಹವಾಗಿದ್ದ ಸುಲೈಮಾನ್‌ ಕುಷ್ಟಗಿಯ ಬ್ಯಾಂಕ್‌ವೊಂದರಲ್ಲಿ ಕಾವಲುಗಾರನಾಗಿದ್ದ.  ಮದುವೆ ಸಮಯದಲ್ಲಿ ವರದಕ್ಷಿಣೆ ತೆಗೆದುಕೊಂಡಿದ್ದ ಆತ ಮತ್ತೆ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಜತೆಗೆ ಆಕೆಯ ಮೇಲೆ ಅನುಮಾನವನ್ನು ಹೊಂದಿದ್ದ. ಕಿರುಕುಳ ಸಂಬಂಧ ಈ ಹಿಂದೆ ಕೂಡ ಕುಷ್ಟಗಿ ಠಾಣೆಯಲ್ಲಿ ಸುಲೈಮಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು ಎಂದು ಮುನ್ನಿ ಕುಟುಂಬಸ್ಥರು ತಿಳಿಸಿದ್ದಾರೆ.

ಹೆರಿಗೆಗಾಗಿ ತವರು ಮನೆಗೆ ಬಂದಿದ್ದ ಮುನ್ನಿ ತನ್ನ ಸಹೋದರನ ಮದುವೆ ಹಿನ್ನೆಲೆಯಲ್ಲಿ ಅಲ್ಲೇ ಉಳಿದುಕೊಂಡಿದ್ದರು.  

ಮೂರು ದಿನಗಳ ಹಿಂದಷ್ಟೇ  ಪತ್ನಿ ತವರಿಗೆ ಬಂದಿದ್ದ ಸುಲೈಮಾನ್ ಮಂಗಳವಾರ ನಸುಕಿನ ಜಾವದಲ್ಲಿ ಕೊಲೆ ನಡೆಸಿ ಪರಾರಿಯಾಗಿದ್ದಾನೆ.

ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments