ಬಿಯರ್ ಗಾಗಿ ಹರಿದ ನೆತ್ತರು! ಸ್ನೇಹಿತನ ಕತೆ ಫಿನಿಶ್

Webdunia
ಮಂಗಳವಾರ, 9 ಆಗಸ್ಟ್ 2022 (08:40 IST)
ಬೆಂಗಳೂರು: ಬಿಯರ್ ಖರೀದಿ ಮಾಡಿ ತರಲಿಲ್ಲವೆಂದು ಸ್ನೇಹಿತನನ್ನೇ ಯುವಕ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಸಂತ್ರಸ್ತ ರಾತ್ರಿ ಮೂರು ಬಾಟಲಿ ಬಿಯರ್ ಖರೀದಿ ಮಾಡಿ ತಂದು ಆರೋಪಿ ಸ್ನೇಹಿತನ ಜೊತೆ ಪಾರ್ಟಿ ಮಾಡಿದ್ದ. ಬೆಳಗಿನ ಜಾವ ಆರೋಪಿ ಇನ್ನೊಂದು ಬಾಟಲಿ ಬಿಯರ್ ತಂದುಕೊಡುವಂತೆ ಸ್ನೇಹಿತನಿಗೆ ಹೇಳಿದ್ದ.

ಆದರೆ ಸ್ನೇಹಿತ ಇದಕ್ಕೆ ಒಪ್ಪಲಿಲ್ಲ. ಹೀಗಾಗಿ ಇಬ್ಬರ ನಡುವೆ ವಾಗ್ವಾದವಾಗಿತ್ತು. ಇದೇ ಸಿಟ್ಟಿನಲ್ಲಿ ಆರೋಪಿ ಚಾಕುವಿನಿಂದ ಸ್ನೇಹತಿನಿಗೆ ಇರಿದಿದ್ದಾನೆ.  ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments