Select Your Language

Notifications

webdunia
webdunia
webdunia
webdunia

ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ! ಮುಂದೇನಾಯ್ತು?

ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ! ಮುಂದೇನಾಯ್ತು?
ಬಾಗಲಕೋಟೆ , ಗುರುವಾರ, 16 ಜೂನ್ 2022 (11:44 IST)
ಬಾಗಲಕೋಟೆ : ಪತಿಯೊಬ್ಬ ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ ಮುತ್ತಪ್ಪ ವಡ್ಡರ್ ತನ್ನ ಪತ್ನಿ ಸಾವಿತ್ರಿ ವಡ್ಡರ್ಗೆ  ಅನೈತಿಕ ಸಂಬಂಧ ಇದೆ ಎಂದು ಶಂಕಿಸಿ ಜಗಳ ಪ್ರಾರಂಭಿಸಿದ್ದಾನೆ.

ಇದು ಅತಿರೇಕಕ್ಕೆ ಹೋಗಿ ಮುತ್ತಪ್ಪ, ಸಾವಿತ್ರಿ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ