ಮಹಿಳೆ ಮಾತಾಡಲಿಲ್ಲವೆಂದು ಪ್ಯಾಂಟ್ ಬಿಚ್ಚಿ ಮರ್ಮಾಂಗ ಪ್ರದರ್ಶನ ಮಾಡಿದ ಕಾಮುಕ ಅರೆಸ್ಟ್

Webdunia
ಸೋಮವಾರ, 14 ಜನವರಿ 2019 (12:16 IST)
ಬೆಂಗಳೂರು : ಕಾಮುಕನೊಬ್ಬ ಮಹಿಳೆ ಮಾತಾಡಲಿಲ್ಲ ಅಂತ ರಸ್ತೆಯಲ್ಲೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ರಾಜಸ್ಥಾನ ಮೂಲದ ಕೃಪಾರಾಮ್ ಈ ಕೃತ್ಯ ಎಸಗಿದ ಕಾಮುಕನಾಗಿದ್ದು, ಈತ ಬಾಗಲಗುಂಟೆ ಬಳಿ ಕಟ್ಟಡವೊಂದರಲ್ಲಿ ಗ್ರಾನೈಟ್ ಕೆಲಸ ಮಾಡುತ್ತಿದ್ದನು. ಈ ಹಿಂದೆ ಈತ ಅನೇಕ ಬಾರಿ ಮಹಿಳೆಯ ಮನೆಯ ಬಳಿ ಬಂದು ಲೈಂಗಿಕ ಕಿರುಕುಳ ನೀಡುತ್ತಿದ್ದನು. ಆದರೆ  ಜನವರಿ 4ರಂದು ಮನೆ ಮುಂದೆ ಮಹಿಳೆ ಕಸಗುಡಿಸುವಾಗ ಬಂದು ಎದುರಿಗೆ ನಿಂತಿದ್ದಾನೆ. ಆದರೆ ಗೃಹಿಣಿ ಆತನತ್ತ ನೋಡಲಿಲ್ಲವೆಂದು ಕೋಪಗೊಂಡ ಆತ ತನ್ನ ಪ್ಯಾಂಟ್ ಬಿಚ್ಚಿ ಮರ್ಮಾಂಗ ಪ್ರದರ್ಶನ ಮಾಡಿದ್ದಾನೆ.


ಮಹಿಳೆ ತಕ್ಷಣ ಪತಿಗೆ ಈ ವಿಚಾರ ತಿಳಿಸಿ ಬಾಗಲಗುಂಟೆ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿ ಕೃಪಾರಾಮನನ್ನ ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

Good News, ಇನ್ಮುಂದೆ ಬೆಳ್ಳಿ ಮೇಲೂ ಸಿಗಲಿದೆ ಸಾಲ

ಬೇಲೇಕೇರಿ ಅಕ್ರಮ ಗಣಿಗಾರಿಕೆ, ಕೈ ಶಾಸಕ ಸತೀಶ್ ಸೈಲ್‌ಗೆ ಕೊಂಚ ರಿಲೀಫ್‌

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪೆರೇಡ್ ಗೆ ಅನುಮತಿ ಕೊಡ್ತಿದ್ದಂತೇ ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ