Select Your Language

Notifications

webdunia
webdunia
webdunia
webdunia

20 ವರ್ಷದ ಮಾನಸಿಕ ಅಸ್ವಸ್ಥೆ ಪುತ್ರಿಯ ಮೇಲೆ ತಂದೆಯಿಂದಲೇ ರೇಪ್

20 ವರ್ಷದ ಮಾನಸಿಕ ಅಸ್ವಸ್ಥೆ ಪುತ್ರಿಯ ಮೇಲೆ ತಂದೆಯಿಂದಲೇ ರೇಪ್
ವಾರಂಗಲ್ , ಸೋಮವಾರ, 13 ನವೆಂಬರ್ 2017 (13:20 IST)
20 ವರ್ಷದ ಮಾನಸಿಕ ಅಸ್ವಸ್ಥೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ ಪಾಪಿತಂದೆಯನ್ನು ಪೊಲೀಸರು ಬಂಧಿಸಿದ ಘಟನೆ ವಾರಂಗಲ್ ಜಿಲ್ಲೆಯ ಚಾರ್‌ಬೌಳಿ ಗ್ರಾಮದಲ್ಲಿ ವರದಿಯಾಗಿದೆ.
ಪತಿ ವಿಜೇಂದ್ರಾಚಾರಿ ರೈಲ್ವೆಯಲ್ಲಿ ಉದ್ಯೋಗಿಯಾಗಿದ್ದು. ಮಾನಸಿಕ ಅಸ್ವಸ್ಥಳಾಗಿರುವ ಪುತ್ರಿಯ ಮೇಲೆ ನಿರಂತರವಾಗಿ ರೇಪ್ ಮಾಡಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಖಚಿತವಾಗಿದ್ದು ಆರೋಪಿ ತಂದೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಬಾಲಕಿಗೆ ಚಿಕಿತ್ಸೆ ನೀಡಿದ ವೈದ್ಯರು ಪೊಲೀಸರಿಗೆ ಕೋರಿದ್ದಾರೆ.
 
ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

‘ಸೆಗಣಿ ತುಂಬಿದ ಸಿಎಂ ರಾಜ್ಯದಲ್ಲಿರುವುದೇ ನಮಗೆ ಅವಮಾನ’