ಒಳಬಟ್ಟೆ ಹರಿದಿದೆ! ಬಟ್ಟೆ ಅಂಗಡಿ ತೆರೆಸಿ! ಸಿಎಂಗೆ ಮನವಿ ಮಾಡಿದ ವ್ಯಕ್ತಿ

Webdunia
ಬುಧವಾರ, 2 ಜೂನ್ 2021 (09:19 IST)
ಬೆಂಗಳೂರು: ಲಾಕ್ ಡೌನ್ ನಿಂದಾಗಿ ಬಟ್ಟೆ ಅಂಗಡಿಗಳು ಬಾಗಿಲು ಮುಚ್ಚಿ ಕೂತಿವೆ. ಆದರೆ ಇದರಿಂದ ಕೆಲವರ ವೈಯಕ್ತಿಕ ಸಂಕಟ ಹೇಳಿಕೊಳ್ಳಲಾಗದಂತದ್ದು.


ಆದರೆ ಇಲ್ಲೊಬ್ಬರು ಸಿಎಂಗೇ ಪತ್ರ ಬರೆದು ತಮ್ಮ ‘ಸಂಕಟ’ ತೋಡಿಕೊಂಡಿದ್ದಾರೆ. ನನ್ನಲ್ಲಿದ್ದ ಎರಡು ಜೊತೆ ಒಳಬಟ್ಟೆಯೂ ಹರದಿದೆ. ದಯವಿಟ್ಟು ಬಟ್ಟೆ ಅಂಗಡಿ ತೆರೆಸಿ ಎಂದು ನರಸಿಂಹ ಮೂರ್ತಿ ಎಂಬವರು ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದಾರೆ!

ಒಳಬಟ್ಟೆ, ಬನಿಯನ್ ಹರಿದಿದೆ. ಇದರಿಂದ ಎಷ್ಟು ತೊಂದರೆಯಾಗುತ್ತಿದೆ ಗೊತ್ತಾ? ಪಾಪ, ಹೆಣ್ಣು ಮಕ್ಕಳ ಗತಿ ಏನಾಗಬೇಕು? ತಿಂಗಳಿಗೆ ಒಮ್ಮೆಯಾದರೂ ಬಟ್ಟೆ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ಮೈಸೂರಿನವರಾದ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments