Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಗ್ಗೆ ಫ್ಲಾಟ್ ಗೆ ನುಗ್ಗಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ಅತ್ಯಾಚಾರ

ಮಹಿಳಾ ಬ್ಯಾಂಕ್ ಮ್ಯಾನೇಜರ್
ಮಹಿಳಾ ಬ್ಯಾಂಕ್ ಮ್ಯಾನೇಜರ್  ಒಬ್ಬರ ಮೇಲೆ ಬೆಳ್ಳಂಬೆಳಗ್ಗೆಯೇ ಅತ್ಯಾಚಾರ ನಡೆದಿದೆ.

ಸೆಖೆಯಾಗುತ್ತಿದೆ ಅಂತ ಮಹಿಳಾ ಮ್ಯಾನೇಜರ್ ಬಾಲ್ಕನಿಯ ಬಾಗಿಲು ತೆರೆದು ಮಲಗಿದ್ದಾರೆ. ಈ ಸಂದರ್ಭದಲ್ಲಿ ಒಳಗೆ ನುಗ್ಗಿದ ವ್ಯಕ್ತಿಯೊಬ್ಬ ಡೋರ್ ಲಾಕ್ ಮಾಡಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಬ್ಯಾಂಕ್ ಮ್ಯಾನೇಜರ್ ಪತಿ ರಾಜಸ್ಥಾನದಲ್ಲಿರುವ ತನ್ನ ಊರಿಗೆ ಹೋಗಿದ್ದಾರೆ. ಹೀಗಾಗಿ ಮನೆಯಲ್ಲಿ ಮಹಿಳಾ ಮ್ಯಾನೇಜರ್ ಒಬ್ಬರೇ ಇದ್ದಾಗ ಈ ಅತ್ಯಾಚಾರ ನಡೆದಿದೆ.

ಮಧ್ಯಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಜಲಾಶಯದ ನೀರನ್ನು ಅದಕ್ಕೆ ಮಾತ್ರ ಬಳಸಿ ಎಂದ ಡಿಸಿಎಂ