Webdunia - Bharat's app for daily news and videos

Install App

ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

Webdunia
ಭಾನುವಾರ, 10 ಅಕ್ಟೋಬರ್ 2021 (13:22 IST)
ಶಿವಮೊಗ್ಗ : ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ವರ್ಷದ ಹಿಂದೆ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ದಯಾನಂದ್ ಅವರು 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.

ಮನ್ಸೂರ್ ಎಂಬಾತ 2019ರಲ್ಲಿ 16 ವರ್ಷದ ಅಪ್ರಾಪ್ತೆಯನ್ನ ಟಿವಿ ನೋಡುವ ನೆಪದಲ್ಲಿ ಮನಗೆ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನ ಯಾರಿಗೂ ಹೇಳದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ಬೀಡಿಯಿಂದ ಆಕೆಯ ಬಲಗೈ ಸುಟ್ಟಿದ್ದ. ಈ ಕುರಿತು ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ಪಿಐ ಅಭಯಪ್ರಕಾಶ್ ಸೋಮನಾಳ್ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ದಯಾನಂದ್ ಅವರು ಆರೋಪಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಸತೀಶ್ ವಾದ ಮಂಡಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

ಮುಂದಿನ ಸುದ್ದಿ
Show comments