ಸಿಗ್ನಲ್ ನಲ್ಲಿ ಸಿಕ್ಕವಳ ಜೊತೆ ಮದುವೆಯಾದ ಯುವಕನ ಕತೆ!

Webdunia
ಬುಧವಾರ, 21 ಸೆಪ್ಟಂಬರ್ 2022 (08:10 IST)
ಬೆಂಗಳೂರು: ಬೆಂಗಳೂರು ಟ್ರಾಫಿಕ್ ಬಗ್ಗೆ ಎಷ್ಟೋ ಜೋಕ್ ಕೇಳಿಬರುತ್ತವೆ. ಈಗ ಅಂತಹದ್ದೇ ಒಂದು ಇಂಟ್ರರೆಸ್ಟಿಂಗ್ ವಿಚಾರವನ್ನು ಯುವಕನೊಬ್ಬ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು ವೈರಲ್ ಆಗಿದೆ.

ಈಜಿಪುರ ಸಿಗ್ನಲ್ ನಲ್ಲಿ ಯುವಕ ತನ್ನ ಪತ್ನಿಯನ್ನು ಭೇಟಿಯಾಗಿದ್ದ. ಆಗ ಅವರಿಬ್ಬರೂ ಪರಿಚಯಸ್ಥರಾಗಿದ್ದರಷ್ಟೇ. ಸಿಗ್ನಲ್ ನಲ್ಲಿ ಕಾದು ಸುಸ್ತಾಗಿ ಇಬ್ಬರೂ ಡಿನ್ನರ್ ಮುಗಿಸಿಕೊಂಡು ಬಂದಿದ್ದರಂತೆ. ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿ ಮದುವೆಯಾಗಿದ್ದಾರೆ.

ಮದುವೆಯಾಗಿ ಈಗ ಮೂರೂವರೆ ವರ್ಷವಾಗಿದೆ. ಹಾಗಿದ್ದರೂ ಸಿಗ್ನಲ್ ನಲ್ಲಿ ಫ್ಲೈ ಓವರ್ ಕೆಲಸ ಇನ್ನೂ ಮುಗಿದಿಲ್ಲ. ಟ್ರಾಫಿಕ್ ಕೂಡಾ ಕಡಿಮೆಯಾಗಿಲ್ಲ ಎಂದು ಯುವಕ ತಮಾಷೆಯಾಗಿ ಬರೆದುಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments