Publish Date: Thu, 18 Aug 2016 (11:19 IST)
Updated Date: Thu, 18 Aug 2016 (11:23 IST)
ದನ ಸಾಗಾಟ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಕೆಂಜೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರವೀಣ ಪೂಜಾರಿ ಎಂದು ಗುರುತಿಸಲಾಗಿದೆ. ಅಕ್ಷಯ ಎಂಬಾತನಿಕೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಜಾಗರಣಾ ವೇದಿಕೆಯ 15 ಕಾರ್ಯಕರ್ತರನ್ನು ಬಂಧಿಸಿದ್ದು, ಆರೋಪಿಗಳ ವಿಚಾರಣೆ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ