Webdunia - Bharat's app for daily news and videos

Install App

ಅಪ್ಪಿಕೊಳ್ಳಲು ಒಪ್ಪದಿದ್ದಕ್ಕೆ ಗೆಳೆಯನಿಗೇ ಚೂರಿಯಿಂದ ಇರಿದ ಭೂಪ!

Webdunia
ಬುಧವಾರ, 3 ಜುಲೈ 2019 (11:14 IST)
ಬೆಂಗಳೂರು: ಕೆಟ್ಟ ಬಾಯಿ ವಾಸನೆ ನೆಪವೊಡ್ಡಿ ಅಪ್ಪಿಕೊಳ್ಳಲು ನಿರಾಕರಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಚೂರಿಯಿಂದ ಇರಿದ ಘಟನೆ ನಗರದ ಕಲಾಸಿಪಾಳ್ಯ ಬಳಿ ನಡೆದಿದೆ.


ನಬಿ ಎಂಬ ವ್ಯಕ್ತಿ ಈ ಕೃತ್ಯವೆಸಗಿದವ. ಈತ ಸ್ನೇಹಿತ ಶೊಯೇಬ್ ನನ್ನು ಅಪ್ಪಿಕೊಳ್ಳಲು ಮುಂದಾದಾಗ ನಿನ್ನ ಬಾಯಿ ವಾಸನೆ ಕೆಟ್ಟದಾಗಿದೆ ಎಂದು ದೂರ ತಳ್ಳಿದ ಎನ್ನಲಾಗಿದೆ.

ಇದರಿಂದ ಅವಮಾನಿತನಾದ ನಬಿ ವಾಗ್ವಾದಕ್ಕಿಳಿದಿದ್ದಾನೆ. ಕೊನೆಗೆ ಸಿಟ್ಟಿನಲ್ಲಿ ಚೂರಿಯಿಂದ ಶೊಯೇಬ್ ನ ಹೊಟ್ಟೆಗೆ ಇರಿದಿದ್ದಾನೆ. ಈ ವೇಳೆ ಶೊಯೇಬ್ ಸಹಾಯಕ್ಕೆ ಬಂದ ಸಹೋದರನಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಈಗ ಪೊಲೀಸರು ನಬಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments