Publish Date: Tue, 02 Jan 2024 (16:45 IST)
Updated Date: Tue, 02 Jan 2024 (16:48 IST)
ಚಾಕುವಿನಿಂದ ಚುಚ್ಚಿ ವ್ಯಕ್ತಿಯ ಹತ್ಯೆ ಮಾಡಿರುಗ ಘಟನೆ ಕಲಬುರಗಿಯ ಕಮಲಾಪುರ ತಾಲೂಕಿನ ರೈಲ್ವೆ ಸ್ಟೇಷನ್ ಹತ್ತಿರ ನಡೆದಿದೆ. ಜೇವರ್ಗಿ ತಾಲೂಕಿನ ಕೂಡಿ ದರ್ಗಾ ಗ್ರಾಮದ ಅಂಬರಾಯ ಪಟ್ಟೇದಾರ್ ಕೊಲೆಯಾದ ವ್ಯಕ್ತಿಯಾಗಿದ್ದು ನಿನ್ನೆ ರಾತ್ರಿ ಶವವಾಗಿ ಪತ್ತೆಯಾಗಿದ್ದಾನೆ ಈ ಕುರಿತು ಪ್ರಕರಣ ದಾಖಲಾಗಿದೆ.