Webdunia - Bharat's app for daily news and videos

Install App

ನಾಲ್ಕನೆಯ ಮದುವೆಗೆ ತಯಾರಿ: ಗ್ರಹಚಾರ ಬಿಡಿಸಿದ ಪ್ರಿಯತಮೆ

Webdunia
ಶುಕ್ರವಾರ, 24 ಜೂನ್ 2016 (11:17 IST)
ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕನೆಯ ಮದುವೆಯಾಗ ಹೊರಟ ವಂಚಕನಿಗೆ ಐದನೆಯ ಹುಡುಗಿ ಅಂದರೆ ಆತನ ಗರ್ಲ್ ಫ್ರೆಂಡ್ ಮತ್ತು ಆಕೆಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಾಗರಬಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ನಡೆದಿದೆ. 
 
ಆರೋಪಿ ವಜ್ರೇಶ್ ಮೊದಲ ಪತ್ನಿಗೆ ವಿಚ್ಛೇದನ ನೀಡಿ ಎರಡನೆಯ ಮದುವೆಯಾಗಿದ್ದ. ಆಕೆಯನ್ನು ಸಹ ತೊರೆದು ಮೂರನೆಯವಳನ್ನು ಕಟ್ಟಿಕೊಂಡಿದ್ದ. ಈಗ ಅವಳನ್ನು ದೂರ ಮಾಡಿ ನಾಲ್ಕನೆಯವಳನ್ನು ಕಟ್ಟಿಕೊಳ್ಳುವ ಸನ್ನಾಹದಲ್ಲಿದ್ದ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆತನ ಗರ್ಲ್ ಫ್ರೆಂಡ್ ಶೈಲಜಾ ಈ ಕುರಿತು ವಿಚಾರಿಸಲು ತೆರಳಿದಾಗ ಆತ ಅವಳಿಗೆ ನಾಯಿಯನ್ನು ಛೂ ಬಿಟ್ಟು ಕಚ್ಚಿಸಿದ್ದ. ಆಗ ಆಕೆ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಳು.
 
ಇತ್ತ ನಾಲ್ಕನೆಯ ಮದುವೆಗೆ ಸಿದ್ಧತೆ ಭರದಿಂದ ಸಾಗುತ್ತಿದ್ದಂತೆ ಮತ್ತೆ ಇಂದು ಆತನ ಮನೆಗೆ ಬಂದ ಪ್ರಿಯತಮೆ ತನ್ನ ಸಂಬಂಧಿಕರ ಜತೆ ಬಂದ ಮನಬಂದಂತೆ ಥಳಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾಳೆ. 
 
ಬರೊಬ್ಬರಿ ಐದು ಹುಡುಗಿಯರಿಗೆ ಪ್ರೀತಿ, ಮದುವೆ ಹೆಸರಲ್ಲಿ ವಂಚನೆ ಮಾಡುತ್ತಿದ್ದ ಕೀಚಕ ಈಗ ಕಂಬಿ ಎಣಿಸುವಂತಾಗಿದೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಮುಂದಿನ ಸುದ್ದಿ
Show comments