Webdunia - Bharat's app for daily news and videos

Install App

ಸ್ನೇಹಿತನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಆಟೋ ಚಾಲಕನ ಬಂಧನ

Webdunia
ಶುಕ್ರವಾರ, 6 ಮೇ 2016 (11:33 IST)
ಸ್ನೇಹಿತನ ಪತ್ನಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬನನ್ನು ಬಂಧಿಸಲಾಗಿದೆ.
 
ಮೂರು ದಿನಗಳ ಹಿಂದೆ ಈ ಕೃತ್ಯ ನಡೆದಿದ್ದು ಬಹಳ ತಡವಾಗಿ ಬೆಳಕಿಗೆ ಬಂದಿದೆ.
 
ಆರೋಪಿ ಸೈಯ್ಯದ್ ಸಲ್ಮಾನ್ ಸಂತ್ರಸ್ತ ಮಹಿಳೆಯ ಪತಿ ಸಾದಿಕ್ ಸ್ನೇಹಿತನಾಗಿದ್ದ. ಪ್ರತ್ಯೇಕ ಪ್ರಕರಣಗಳಲ್ಲಿ ಜೈಲು ಸೇರಿದ್ದ ಇಬ್ಬರು 
ಅಲ್ಲಿಯೇ ಸ್ನೇಹಿತನಾಗಿದ್ದ. ಜೈಲಿನಿಂದ ಹೊರ ಬಂದ ಬಳಿಕ ಸಹ ಅವರ ಸ್ನೇಹ ಮುಂದುವರೆದಿತ್ತು. ಸಾದಿಕ್ ಪತ್ನಿ ಜತೆ ಸಲ್ಮಾನ್ ಹಣಕಾಸು ವ್ಯವಹಾರವನ್ನಿಟ್ಟುಕೊಂಡಿದ್ದ. ಮೊನ್ನೆ ಇದೇ ವಿಷಯಕ್ಕೆ ಅವರಿಬ್ಬರಲ್ಲಿ ಜಗಳವಾಗಿ ಆಕೆಯ ಮೇಲೆ ಹಲ್ಲೆ ಮಾಡಿದ ಆತ ಲೈಂಗಿಕ ದೌರ್ಜನ್ಯವನ್ನು ಸಹ ಎಸಗಿದ್ದಾನೆ ಎಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 
 
ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ