Select Your Language

Notifications

webdunia
webdunia
webdunia
webdunia

6 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಕಾಮುಕ

6 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಕಾಮುಕ
ಬೆಳಗಾವಿ , ಗುರುವಾರ, 12 ಡಿಸೆಂಬರ್ 2019 (11:22 IST)
ಬೆಳಗಾವಿ : ಯುವಕನೊಬ್ಬ 6 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



ಸುನೀಲ್( 26 ವರ್ಷ) ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ. ಈತ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.


ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈತನಿಗಾಗಿ ಪೊಲೀಸರು ಶೋಧಕಾರ್ಯ ಶುರುಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಸ್ಸಾಂ ಜನರ ಹಿತವನ್ನು ಕಾಪಾಡುತ್ತೇವೆ - ಟ್ವೀಟ್ ಮೂಲಕ ಪ್ರಧಾನಿ ಮೋದಿ ಭರವಸೆ