ಕೋಟಿ ಲೂಟಿ ಮ್ಯಾನೇಜರ್ ಅಂದರ್..!!

Webdunia
ಮಂಗಳವಾರ, 20 ಸೆಪ್ಟಂಬರ್ 2022 (16:39 IST)
ಬ್ಯಾಂಕ್ ಆಫ್ ಬರೋಡಾದಲ್ಲಿ ವಂಚನೆ ಮಾಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕನಾಗಿದ್ದ ಆಂದ್ರ ಪ್ರದೇಶದ ಕುಮಾರ ಬೋನಾಲ ಕೃಷ್ಣಮೂರ್ತಿ ಬೋನಾಲ ಬಂಧಿತನಾಗಿದ್ದು, ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಿಂದ ಪತ್ನಿಯ ಖಾತೆಗೆ 26,99,5000 ರೂ. ವರ್ಗಾವಣೆ ಮಾಡಿಕೊಂಡು ಬ್ಯಾಂಕ್‌ಗೆ ಮೋಸ ಮಾಡಿ ನಂಚಿಕೆದ್ರೋಹ ಮಾಡಿರುವ ಬಗ್ಗೆ ವ್ಯವಸ್ಥಾಪಕ ವಿಘ್ನೇಶ್ವರ ಭಟ್ ದೂರು ನೀಡಿದ್ದರು.
 
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಬಾಂಗ್ಲಾದೇಶ: ಸಂಗೀತ ಕಚೇರಿ ನಡೆಯಬೇಲಿದ್ದ ಸ್ಥಳದಲ್ಲಿ ದಾಳಿ, 25ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಗೆ ದೆವ್ವ ಹಿಡಿದಿಯೆಂದು ಗಂಭೀರ ಕಟ್ಟಿಗೆಯಿಂದ ಪೆಟ್ಟು, ಜೀವವೇ ಹೋಯಿತು

ಮಲೆನಾಡು ಭಾಗಕ್ಕೆ ಎಂಟ್ರಿ ಕೊಟ್ಟ ಕಾಡಾನೆ ಭೀಮ, ಫೋಟೋ, ವಿಡಿಯೋ ತೆಗೆದ್ರೆ ಹುಷಾರ್‌

ಸಿಎಂ ಹುದ್ದೆಗಾಗಿ ಡಿಕೆ ಶಿವಕುಮಾರ್ ಎಷ್ಟೇ ಒತ್ತಡ ಹೇರಿದರೂ ರಾಹುಲ್ ಗಾಂಧಿ ಅಲ್ಲಾಡದಿರಲು ಕಾರಣ ಬಯಲು

ಮುಂದಿನ ಸುದ್ದಿ
Show comments