ಮಂಡ್ಯದಲ್ಲಿ ಮುಂದುವರಿದ KRS ಕದನ

Webdunia
ಮಂಗಳವಾರ, 6 ಜುಲೈ 2021 (20:57 IST)
ಮಂಡ್ಯದಲ್ಲಿ ಮುಂದುವರಿದ KRS ಕದನ ಮಾಜಿ ಸಿಎಂ ಎಚ್ಡಿಕೆ ಜತೆಗಿನ ವಾಕ್ಸಮರ ಬಳಿಕ ಅಕ್ರಮ ಗಣಿ ಮಾಡುತ್ತಿರುವ ಜಾಗಕ್ಕೆ ನಾಳೆ ಸುಮಲತಾ ಭೇಟಿ ನೀಡುತ್ತಿದ್ದು
ಅಕ್ರಮ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿರುವ ಸಂಸದೆ ಸುಮಲತಾ ಶ್ರೀರಂಗಪಟ್ಟಣ, ಪಾಂಡುಪುರದ ಗಣಿಗಾರಿಕೆ ಪ್ರದೇಶಕ್ಕೆ ಬೇಟಿ ಮಾಡುತ್ತಿದ್ದು
ಮಧ್ಯಾಹ್ನ 2.30ಕ್ಕೆ ಶ್ರೀರಂಗಪಟ್ಟಣದ ಚೆನ್ನನಕೆರೆ ಸಮೀಪದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಿ  ಆನಂತರ 3.30ಕ್ಕೆ ಹಂಗರಹಳ್ಳಿಗೆ ಸಂಜೆ 4.30ಕ್ಕೆ ಬೇಟಿ ಮಾಡಿ ಪರಿಶೀಲನೆ ಮತ್ತು ಪಾಂಡವಪುರದ ಬೇಬಿಬೆಟ್ಟಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸುವ ಸುಮಲತಾ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments