ಮಂಡ್ಯ ಬಸ್ ದುರಂತ ಪ್ರಕರಣ: ಬಸ್ ಚಾಲಕ ಅರೆಸ್ಟ್

Webdunia
ಸೋಮವಾರ, 10 ಡಿಸೆಂಬರ್ 2018 (18:05 IST)
ವಿಸಿ ನಾಲೆಗೆ ಬಸ್ ಉರುಳಿ 30 ಮಂದಿ ಜಲ ಸಮಾಧಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 15 ದಿನಗಳ ಬಳಿಕ ಬಸ್ ಚಾಲಕನನ್ನು ಅರೆಸ್ಟ್ ಮಾಡಲಾಗಿದೆ.

ನ. 24ರಂದು ಪಾಂಡವಪುರ ತಾಲೂಕಿನ ಕನಗನಮರಡಿ ಬಳಿಯ ವಿಸಿ ನಾಲೆಗೆ ಬಸ್ ಉರುಳಿ 30ಮಂದಿ ಜಲ ಸಮಾಧಿಯಾಗಿದ್ದರು. ಕನಗನಮರಡಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಹೊಳಲು ಶಿವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ರಾತ್ರಿ ಚಾಲಕನನ್ನು ಬೆಂಗಳೂರಿನಲ್ಲಿ ಬಂಧಿಸಿದ ಪಾಂಡವಪುರ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ.24ರಂದು ನಡೆದ ದುರ್ಘಟನೆ ಬಳಿಕ ಬಸ್ ಚಾಲಕ ಶಿವಣ್ಣ ಪರಾರಿಯಾಗಿದ್ದನು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments