ಮಂಡ್ಯ ಬಸ್ ದುರಂತ: ಎಂಟು ಮಂದಿಯ ಅಂತ್ಯಸಂಸ್ಕಾರ

Webdunia
ಸೋಮವಾರ, 26 ನವೆಂಬರ್ 2018 (09:19 IST)
ಮಂಡ್ಯ: ಶನಿವಾರ ಕನಗನಮರಡಿ ಗ್ರಾಮದಲ್ಲಿ ಖಾಸಗಿ ಬಸ್ ನಾಲೆಗೆ ಉರುಳಿ 30 ಮಂದಿ ಸಾವನ್ನಪ್ಪಿದ ಪ್ರಕರಣದಲ್ಲಿ ವದೇಸಮುದ್ರ ಗ್ರಾಮದ ಎಂಟು ಮಂದಿ ಶವ ಸಂಸ್ಕಾರ ನಿನ್ನೆ ನೆರವೇರಿತು.

ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ವದೇಸಮುದ್ರ ಗ್ರಾಮದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ಪೈಕಿ ಎಂಟು ಮಂದಿಯ ಅಂತ್ಯಸಂಸ್ಕಾರವನ್ನು ನಿನ್ನೆ ಸಾರ್ವಜನಿಕ ರುದ್ರಭೂಮಿಯಲ್ಲಿ ಸಾಮೂಹಿಕವಾಗಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಂಧುಗಳ ಆಕ್ರಂದನ ಮುಗಿಲು ಮುಟ್ಟಿತ್ತು.

ಶನಿವಾರ ರಾಜಕುಮಾರ ಹೆಸರಿನ ಖಾಸಗಿ ಬಸ್ ಕನಗನಮರಡಿ ಬಳಿ ಕಾವೇರಿ ನಾಲೆಗೆ ಉರುಳಿ ಬಿದ್ದು 30 ಮಂದಿ ಜಲಸಮಾಧಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments