Daily Horoscope

ರೆಬಲ್ ಸ್ಟಾರ್ ಅಂಬಿಗೆ ಮಂಡ್ಯ, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾಗೆ ಬಸವನಗುಡಿ ಟಿಕೆಟ್?

Webdunia
ಶುಕ್ರವಾರ, 1 ಡಿಸೆಂಬರ್ 2017 (09:58 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸುತ್ತಾರೆಂಬ ಸುದ್ದಿ ಹುಟ್ಟಿಕೊಂಡ ಬೆನ್ನಲ್ಲೇ ಮಂಡ್ಯದ ಮಾಜಿ ಸಂಸದೆಗಾಗಿ ರೆಬಲ್ ಸ್ಟಾರ್ ಅಂಬಿ ಮಂಡ್ಯ ಕ್ಷೇತ್ರ ಬಿಟ್ಟುಕೊಡಬೇಕಾಗಬಹುದು ಎಂಬ ಮಾತುಗಳು ಕೇಳಿ ಬಂದಿತ್ತು.
 

ಆದರೆ ಇದೀಗ ಇಬ್ಬರೂ ಸ್ಟಾರ್ ಗಳಿಗೂ ಕಾಂಗ್ರೆಸ್ ತುಪ್ಪ ಸವರಲು ಮುಂದಾಗಿದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ರಮ್ಯಾಗೆ ದೆಹಲಿ ನಾಯಕರ ಕೃಪಾಕಟಾಕ್ಷವಿದೆ.

ಇದೇ ಬಲದಿಂದ ಅವರಿಗೆ ಮಂಡ್ಯ ಟಿಕೆಟ್ ಸಿಗುತ್ತದೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಹಾಗೆ ಮಾಡಿದರೆ ಮಂಡ್ಯದ ಗಂಡು ಅಂಬರೀಷ್ ಸ್ಥಾನ ಬಿಟ್ಟುಕೊಡಬೇಕಾಗುತ್ತಿತ್ತು. ಇದರಿಂದ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯತೆಯಿತ್ತು. ಇದೇ ಕಾರಣಕ್ಕೆ ಅಂಬಿಗೆ ಮಂಡ್ಯ ಬಿಟ್ಟುಕೊಟ್ಟು ರಮ್ಯಾಗೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದ ಟಿಕೆಟ್ ನೀಡಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಹೊರ ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments