ಮಂಡ್ಯ ಉಸ್ತುವಾರಿಯನ್ನ ಬಿಜೆಪಿ ಪಕ್ಷವೇ ತೆಗೆದುಕೊಂಡಿದೆ : ವಿಜಯೇಂದ್ರ

Webdunia
ಮಂಗಳವಾರ, 21 ಫೆಬ್ರವರಿ 2023 (14:15 IST)
ಮಂಡ್ಯ : ಚುನಾವಣೆ ಹತ್ತಿರ ಬಂದಿದೆ ಈಗ ಮಂಡ್ಯ ಉಸ್ತುವಾರಿ ಮಾತೇಕೆ ಮಂಡ್ಯ ಉಸ್ತುವಾರಿಯನ್ನ ಬಿಜೆಪಿ ಪಕ್ಷವೇ ತೆಗೆದುಕೊಂಡಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಂಡ್ಯದ ಹೊಳಲು ಗ್ರಾಮದಲ್ಲಿ ಮಾತನಾಡಿದ ಅವರು, ಪಕ್ಷ ನನಗೆ ಯಾವುದೇ ಜಿಲ್ಲೆಯ ಚುನಾವಣೆ ಉಸ್ತುವಾರಿ ಕೊಟ್ರು ನಿಭಾಯಿಸಲಿದ್ದೇನೆ. ಕಾಂಗ್ರೆಸ್, ಜೆಡಿಎಸ್ ಬಗ್ಗೆ ಮಂಡ್ಯ ಜಿಲ್ಲೆ ಜನ ಬೇಸತ್ತಿದ್ದಾರೆ.

ಬಿಜೆಪಿ ಪರವಾದ ಭರವಸೆ ಜನರು ತೋರುತ್ತಿದ್ದಾರೆ. ಕೆ.ಆರ್ ಪೇಟೆ ಗೆಲುವು ಮುಂದಿನ ವಿಧಾನಸಭೆ ಗೆಲ್ಲಲು ಪ್ರೇರಣೆ ಎಂದರು. 

ಕಾಂಗ್ರೆಸ್ ಕಿವಿ ಮೇಲೆ ಹೂ ಅಭಿಯಾನ ವಿಚಾರವಾಗಿ ಮಾತನಾಡಿದ ಅವರು, ಚುನಾವಣೆಯಲ್ಲಿ ರಾಜ್ಯದ ಜನರೇ ಕಾಂಗ್ರೆಸ್ ನಾಯಕರ ಕಿವಿಗೆ ಹೂ ಮೂಡಿಸಲಿದ್ದಾರೆ. ಅವರ ನಡವಳಿಕೆಗೆ ಜನರು ಉತ್ತರ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಂತಹ ದುಃಖವಾಗಿದೆ: ಭೈರಪ್ಪ ನಿಧನಕ್ಕೆ ಭಗವಾನ್‌ ಸಂತಾಪ

ಮೇರು ಸಾಹಿತಿ ಭೈರಪ್ಪ ನಿಧನ: ಅಂತಿಮ ದರ್ಶನ, ಅಂತ್ಯಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಾಜೆಕ್ಟ್‌ ಚೀತಾ: ಈ ದೇಶದಿಂದ ವರ್ಷದ ಅಂತ್ಯದೊಳಗೆ ಬರಲಿದೆ ಚೀತಾಗಳು

ಫೇಲ್ ಮಾಡುವುದಾಗಿ ಬೆದರಿಸಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಸ್ವಾಮೀಜಿ ಚೈತನ್ಯಾನಂದ ವಿರುದ್ಧ ದೂರು

ಅತ್ಯುತ್ತಮ ಕಾರ್ಯಕ್ಷಮತೆಯಡಿಯಲ್ಲಿ ರೈಲ್ವೆ ನೌಕರರಿಗೆ ದಸರಾ, ದೀಪಾವಳಿ ಬಂಪರ್‌ ಕೊಡುಗೆ

ಮುಂದಿನ ಸುದ್ದಿ
Show comments