ಒಂದೇ ರಾತ್ರಿಗೆ ಗಡಗಡ ನಡುಗಿದ ಮಂಡ್ಯ

Webdunia
ಮಂಗಳವಾರ, 22 ಅಕ್ಟೋಬರ್ 2019 (19:02 IST)
ಒಂದೇ ರಾತ್ರಿಗೆ ಮಂಡ್ಯದ ಜನರು ಗಡಗಡ ನಡುಗಿ ಹೋಗಿದ್ದಾರೆ.

ರಾತ್ರಿಯಿಡೀ  ಧಾರಕಾರ ಮಳೆಗೆ ತತ್ತರಿಸಿ ಹೋಗಿದ್ದಾರೆ ಮಂಡ್ಯದ ಜನರು. ಸ್ವಲ್ಪ ದಿನದ ಹಿಂದೆ ಬೆಳಗಾವಿ ಮತ್ತು ಹುಬ್ಬಳ್ಳಿ- ಧಾರವಾಡ ಸುತ್ತಮುತ್ತ ಸುರಿದ ಮಳೆಯಿಂದ ಆ ಭಾಗದ ಜನರು ತತ್ತರಿಸಿ ಹೋಗಿದ್ರು.

ಆ ಭಾಗದ ಗೋಳನ್ನು ಮತ್ತು ಪರದಾಟವನ್ನು ನೋಡಿ ರಾಜ್ಯದ ಜನರು ಬೆಚ್ಚಿ ಬಿದ್ದು, ನೆರವಿನ ಹಸ್ತ ಚಾಚಿದ್ದರು.
ಅಲ್ಲಿಂದ ಶುರುವಾದ ಕಂಟಕ ಮತ್ತೆ ಮಳೆರಾಯ ಮಂಡ್ಯ ಜಿಲ್ಲೆಯ ಭಾಗವನ್ನು ಆವರಸಿಕೊಂಡಿದೆ.

ಮಂಡ್ಯ ಸುತ್ತಮುತ್ತಲು ರಾತ್ರಿ ಇಡೀ ಧಾರಕಾರ ಮಳೆ ಸುರಿದಿದೆ. ಕೃಷ್ಣರಾಜ ಪೇಟೆಯ ಅಗ್ರಹಾರ - ಬಾಚಹಳ್ಳಿ ಸೇತುವೆ ಮುಳುಗಡೆಯಾಗಿದೆ.

ಮಳೆಯ ಆರ್ಭಟಕ್ಕೆ ನೂರಾರು ಎಕರೆ ಭತ್ತ, ಕಬ್ಬು ಬೆಳೆ ನಾಶವಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಸ್ವೀಕರ: ರೆಡ್‌ಹ್ಯಾಂಡ್‌ ಆಗಿ ಲಾಕ್ ಆದ ಮೀನುಗಾರಿಕೆ ಇಲಾಖೆಯ ಸೂಪರ್‌ವೈಸರ್‌

ಹಾವೇರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ತುಂಡಾಗಿ ಬಿದ್ದ ವಿದ್ಯುತ್ ತಂತಿ, 900ಕ್ಕೂ ಅಧಿಕ ಅಡಕೆ ಸಸಿಗಳು ನಾಶ

2025ರಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಅಂಗಾಂಗ ದಾನ, ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ

ಸಿಎಂ ಕುರ್ಚಿ ಗುದ್ದಾಟದ ನಡುವೆ ಜನರ ಆಶೀರ್ವಾದವಿರಬೇಕೆಂದ ಸಿದ್ದರಾಮಯ್ಯ, ಭಾರೀ ಕುತೂಹಲ

ಮುಂದಿನ ಸುದ್ದಿ
Show comments