Webdunia - Bharat's app for daily news and videos

Install App

ಮಂಗಳ ಮುಖಿಯರ ದಾಂಧಲೆ

Webdunia
ಭಾನುವಾರ, 13 ನವೆಂಬರ್ 2022 (16:22 IST)
ಕಳೆದ ಆಗಸ್ಟ್ ತಿಂಗಳಲ್ಲಿ ಗೃಹಪ್ರವೇಶದ ಮನೆಗೆ ನುಗ್ಗಿ ಮಂಗಳಮುಖಿಯರು ರಾಮಮೂರ್ತಿ ನಗರದಲ್ಲಿ ಧಾಂದಲೆ ನಡೆಸಿದ್ರು. ಸದ್ಯ ಈಗ  ಕನಕಪುರ ರಸ್ತೆಯ ಗುಬ್ಬಲಾಳದಲ್ಲಿಯೂ ಕೂಡ  ಮಂಗಳಮುಖಿರಿಂದ ಧಾಂದಲೆ ನಡೆದಿದೆ ,ಗೃಹಪ್ರವೇಶ ಕಾರ್ಯಕ್ರಮದಲ್ಲಿ ಹಣ ನೀಡುವಂತೆ ಆಗ್ರಹಿಸಿದ್ದಾರೆ.ಹಣ ನೀಡಲು ನಿರಾಕರಿಸಿದಕ್ಕೆ ಬಟ್ಟೆ ಬಿಚ್ಚಲು ಮುಂದಾದ ಮಂಗಳಮುಖಿಯರು ದುರ್ವರ್ತನೆ ತೋರಿ ಹುಚ್ಚಾಟ ತೋರಿದ್ದಾರೆ.ಯಾವ ಪೊಲೀಸ್ ಬಂದ್ರೂ ಅವನೇನ್ ಮಾಡ್ತಾನೆ ಅಂತಾ ಅವಾಜ್ ಹಾಕಿ ಬೇಕಾದ್ರೆ ಐ.ಜಿ. ಕರೆಸಿ ನಾವು ಹಣ ಪಡೆಯದೆ ಇಲ್ಲಿಂದ ಹೋಗಲ್ಲ  ಗುಂಡಾವರ್ತನೆ ತೋರಿದ್ದಾರೆಂದು ಮನೆಯವರು ಆರೋಪಿಸಿದ್ದಾರೆ. ಮಂಗಳಮುಖಿಯರ ವರ್ತನೆಗೆ ಬೇಸತ್ತ ಮನೆ ಮಾಲಿಕ ಹಣ ನೀಡಿ  ಮಂಗಳಮುಖಿಯರನ್ನ ಸಾಗಾಕಿದ್ದಾನೆ‌.ಇನ್ನೂ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮನೆ ಮಾಲೀಕ ವಾಸಸ್ಥಳದ ಗಲಾಟೆಯನ್ನು ವಿಡಿಯೋ  ಸಮೇತಾ ಪೋಸ್ಟ್ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಹಾಗೂ ಕಮಿಷನರ್ ಗೆ ಟ್ಯಾಗ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರೇಟ್ ಫಿಕ್ಸ್ ಆಗದೆ ಡೇಟ್ ಫಿಕ್ಸ್ ಆಗಲಿಲ್ಲ ಎಂಬ ಆರೋಪಕ್ಕೆ ಕಾಂಗ್ರೆಸ್ ನಾಯಕರೇ ಸಾಕ್ಷಿ: ವಿಜಯೇಂದ್ರ

ಮುಂದಿನ ಸುದ್ದಿ
Show comments