Daily Horoscope
✕

ಮಂಗಳೂರು ಚಲೋಗೆ ಯಾರಪ್ಪನ ಅಪ್ಪಣೆಯೂ ಬೇಕಿಲ್ಲ: ಬಿಎಸ್‌ವೈ ಗುಡುಗು

Webdunia
ಸೋಮವಾರ, 4 ಸೆಪ್ಟಂಬರ್ 2017 (13:34 IST)
ಮಂಗಳೂರು ಚಲೋ ಬೈಕ್ ರ್ಯಾಲಿಗೆ ಎಲ್ಲಾ ಸಿದ್ದತೆಗಳಾಗಿವೆ. ಯಾವುದೇ ಕಾರಣಕ್ಕೂ ಮಂಗಳು ಚಲೋ ಕೈಬಿಡುವುದಿಲ್ಲ. ಮಂಗಳೂರು ಚಲೋಗೆ ಯಾರಪ್ಪನ ಅಪ್ಪಣೆ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ
ನಗರದ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಮಾತನಾಡಿದ ಅವರು, ಮಂಗಳೂರು ಚಲೋ ಕಾರ್ಯಕ್ರಮವನ್ನು ಹತ್ತಿಕ್ಕಲು ಸರಕಾರ ಪ್ರಯತ್ನಿಸುತ್ತಿದೆ. ಆದರೆ,ಯಾವುದೇ ಕಾರಣಕ್ಕೂ ಮಂಗಳೂರು ಚಲೋ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯರ ಪಾಪದ ಕೊಡ ತುಂಬಿದೆ. ವಿನಾಶ ಕಾಲೆ ವಿಪರೀತ ಬುದ್ದಿ ಎನ್ನುವಂತೆ ವರ್ತಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದ್ದಾರೆ. 
 
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲಪಾತದಲ್ಲಿ ಹಾಯಾಗಿ ಮಲಗಿದ್ದ ಯುವತಿ ಕೊಚ್ಚಿ ಹೋದಳು.. ಧಾರುಣ ಘಟನೆಯ Video

ಜಿಯೋ ಐಪಿಒ ಸಂಚಲನ: ಷೇರು ಖರೀದಿಗೆ ತಜ್ಞರ ಸಬ್‌ಸ್ಕ್ರೈಬ್ ಅಭಯ, ಶೇ 20 ರಷ್ಟು ಲಿಸ್ಟಿಂಗ್ ಗೇನ್ ನಿರೀಕ್ಷೆ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ಮುಂದಿನ ಸುದ್ದಿ
Show comments