Select Your Language

Notifications

webdunia
webdunia
webdunia
webdunia

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮಂಗಳೂರು ಮಳೆ

Sampriya

ಮಂಗಳೂರು , ಶನಿವಾರ, 14 ಜೂನ್ 2025 (20:35 IST)
Photo Courtesy X
ಮಂಗಳೂರು: ಹವಾಮಾನ ಇಲಾಖೆ ಮುನ್ಸೂಚನೆ ಹಾಗೇ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳೂರು ನಗರದಲ್ಲಿ ಶನಿವಾರ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. 

ನಗರದ ಪಂಪ್ವೆಲ್, ಪಡೀಲ್‌, ಗರೋಡಿ, ಕೊಟ್ಟಾರಚೌಕಿ, ಕೊಡಿಯಾಲ್‌ಬೈಲ್‌ ಸೇರಿದಂತೆ ಹಲವೆಡೆ ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. 

ಕೆಲಸ ಬಿಟ್ಟು ಮನೆಗೆ ಹೋಗಲು ಜನರು ಪರದಾಡಿದ್ದಾರೆ. ನಗರದಲ್ಲಿ ಕೆಲ ಗಂಟೆಗಳ ಕಾಲ ಜನದಟ್ಟಣೆ ಕಂಡುಬಂದು, ವಾಹನ ಚಲಾಯಿಸಲು ಸವಾರರು ಪರದಾಡಿದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಪ್ರವಾಹದಂತಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ