ರಾಜಧಾನಿಯಲ್ಲಿ ಇಂದಿನಿಂದ ಮ್ಯಾಂಗೋ‌ ಹಾಗೂ ಹಲಸಿನ ಮೇಳ

Webdunia
ಶುಕ್ರವಾರ, 26 ಮೇ 2023 (15:07 IST)
ಸಸ್ಯಕಾಶಿ ಲಾಲ್ ಬಾಗ್ ಬಳಿ ಇರುವಹಾಪ್ ಕಾಮ್ಸ್  ನಲ್ಲಿ  ಮಾವು ಮತ್ತು ಹಲಸಿನ ಮೇಳ ನಡೆಯುತ್ತಿದೆ.ಮಾವು ಹಾಗೂ ಹಲಸು ಬೆಳೆಗಾರರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ತೋಟಾಗಾರಿಕೆ ಇಲಾಖೆಯಿಂದ ಮ್ಯಾಂಗೋ ಹಾಗೂ ಹಲಸಿನ ಮೇಳ ಆಯೋಜನೆ ಮಾಡಲಾಗಿದೆ.
 
ಮೇಳವನ್ನ ಸಚಿವ ರಾಮಲಿಂಗ ರೆಡ್ಡಿ ಹಾಗೂ ಸ್ಥಳೀಯ ಶಾಸಕ ಉದಯ ಗರುಡಾಚಾರ್ ಉದ್ಘಾಟಿಸಲಿದ್ದಾರೆ.ಮ್ಯಾಂಗೋ ಮೇಳಕ್ಕೆ  ವಿವಿಧ ಜಿಲ್ಲೆಗಳ ರೈತರು  ಆಗಮಿಸಿದ್ದು,ಸದ್ಯ ಲಾಲ್ ಬಾಗ್ ನಲ್ಲಿ 180 ಮಳಿಗೆಗಳನ್ನ ಹಾಕಿದ್ದು,ತೋತಾಪುರಿ,ಬಾದಾಮಿ, ರಸ್ಪೂರಿ, ಮಲ್ಲಿಕಾ, ಮಲ್ಗೋವಾ, ಕಾಡು ಮಾವು , ಕಾಲಪಾಡು, ದಶೇರಿ, ಕೇಸರ್, ನೀಲಂ,  ಚಕ್ರಗುತ್ತಾ, ಇಮಾಮ್ ಪಸಂದ್  ಸೇರಿದಂತೆ ಹಲವು ಮಾವು ತಳಿಗಳ ಪ್ರದರ್ಶನ  ನಡೆಯುತ್ತಿದೆ.ಇಂದಿನಿಂದ ಜೂನ್ 5 ರವೆಗೂ ನಡೆಯಲಿರುವ ಮಾವು ಮತ್ತು ಹಲಸು ಮೇಳ ನಡೆಯಲಿದೆ.ಮೇಳದಲ್ಲಿ 10% ರಷ್ಟು ರಿಯಾಯಿತಿ ದರ ನಿಗದಿಯನ್ನ  ತೋಟಗಾರಿಕೆ ಇಲಾಖೆ  ಮಾಡಿದೆ.ಗ್ರಾಹಕರಿಗೆ ಕೈಗೆ ಎಟುಕುವ ದರದಲ್ಲಿ ಮಾವು ಮತ್ತು ಹಲಸಿನ ಹಣ್ಣು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

Karnataka Weather: ರಾಜ್ಯದಲ್ಲಿ ಇಂದೂ ಕೆಲವು ಜಿಲ್ಲೆಗಳಿಗೆ ಮಳೆಯ ಅಬ್ಬರ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments