Daily Horoscope
✕

ಪ್ರಿಯಾಂಕ್​ ಖರ್ಗೆ ವಿರುದ್ಧ ಮಣಿಕಂಠ​ ಕಿಡಿ

Webdunia
ಸೋಮವಾರ, 12 ಜೂನ್ 2023 (21:48 IST)
ಸಚಿವ ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ವಿಚಾರದಲ್ಲಿ ಇಂಟ್ರೆಸ್ಟ್ ಇಲ್ಲ.. ಕೇವಲ ಟೀಕೆ ಟಿಪ್ಪಣಿ ಮಾಡೋದ್ರಲ್ಲಿ ಸಿಕ್ಕಾಪಟೆ ಆಸಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ಮುಖಂಡ ಮಣಿಕಂಠ್​ ರಾಠೋಡ್​ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿರೋ ಫೇಕ್ ಆಡಿಯೋ ದೇಶದ ತುಂಬೆಲ್ಲ ವೈರಲ್ ಮಾಡಿಸಿದ್ರು.. ತನ್ನ ಮಗ ಸೋಲನ್ನ ಸಹಿಸಿಕೊಳ್ಳುವುದಿಲ್ಲ ಅಂತಾ ಫೇಕ್​​ ಆಡಿಯೋ ವೈರಲ್ ಮಾಡಿಸಿದ್ರು.. ಕಾಂಗ್ರೆಸ್ ಅಧಿಕಾರವಿರೋ ರಾಜ್ಯಗಳಲ್ಲಿ ನಾನು ಮಾತನಾಡಿದ್ದೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು.. ನಮ್ಮ ರಾಜ್ಯ, ರಾಷ್ಟ್ರ ನಾಯಕರ ಬಗ್ಗೆ ಮಾತನಾಡೋ ನೈತಿಕತೆ ಪ್ರಿಯಾಂಕ್‌ಗಿಲ್ಲ.. ಅಧಿಕಾರಿಗಳನ್ನ ದುರುಪಯೋಗಪಡಿಸಿಕೊಂಡು ಪ್ರಿಯಾಂಕ್ ಖರ್ಗೆ ಗೆದ್ದಿದ್ದಾರೆ.. ಕಾಂಗ್ರೆಸ್‌ನ ಗ್ಯಾರಂಟಿಗಳು ಮುಂದಿನ ಬಾಗಿಲಿನಿಂದ ಫ್ರೀ ಫ್ರೀ ಹಿಂದಿನ ಬಾಗಿಲಿನಿಂದ ಬೆಲೆ ಏರಿಕೆ ಆಗುತ್ತವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ
Show comments