Select Your Language

Notifications

webdunia
webdunia
webdunia
webdunia

ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಇನ್ನಿಲ್ಲ

ಶಾಸಕ
ಮಂಜೇಶ್ವರ ಶಾಸಕ ಪಿ.ಬಿ.ಅಬ್ದುಲ್ ರಝಾಕ್ ಅವರು ನಿಧನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಶಾಸಕ  ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.

ಎರಡು ಬಾರಿ ಮಂಜೇಶ್ವರ ಕ್ಷೇತ್ರದಿಂದ ಕೇರಳ ವಿಧಾನಸಭೆಗೆ ಪಿ.ಬಿ.ಅಬ್ದುಲ್ ರಝಾಕ್ ಆಯ್ಕೆಯಾಗಿದ್ದರು.
 2 ಬಾರಿ ಮುಸ್ಲಿಂ ಲೀಗ್ ಪಕ್ಷದಿಂದ ಸ್ಪರ್ಧಿಸಿ ಜಯಿಸಿದ್ದರು.

 2016 ರಲ್ಲಿ ನಡೆದ ಚುನಾವಣೆಯಲ್ಲಿ ಕೇವಲ 89 ಮತಗಳಿಗೆ ಬಿಜೆಪಿಯ ಕೆ. ಸುರೇಂದ್ರನ್ರನ್ನು ಸೋಲಿಸಿ ಗೆದ್ದಿದ್ದರು.
ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಮುಖವಸ್ತ್ರ ತೆಗಿ, ಇಲ್ಲಾಂದ್ರೆ ಕೆಲಸಕ್ಕೇ ಬರಬೇಡ ಎಂದು ಪಾಕ್ ಮಹಿಳೆಗೆ ಹುಕುಂ ಹೊರಡಿಸಿದ ಅಧಿಕಾರಿ