ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನಾ ದೇವೇಗೌಡ ದಂಪತಿ ಆಶೀರ್ವಾದ ಪಡೆದ ಮಂಜುನಾಥ್

sampriya
ಗುರುವಾರ, 6 ಜೂನ್ 2024 (18:21 IST)
Photo By X
ಬೆಂಗಳೂರು: ನಾಳೆ (ಶುಕ್ರವಾರ) ಎನ್‌ಡಿಎ ಮೈತ್ರಿಕೂಟ ಪಕ್ಷಗಳ ಸಂಸದರು ಸಭೆ ಸೇರಲಿರುವ ಕಾರಣ ಬೆಂಗಳೂರು ಗ್ರಾಮಾಂತರದರಿಂದ ಗೆಲುವು ಸಾಧಿಸಿ ಸಂಸತ್‌ಗೆ ಪ್ರವೇಶಿಸುತ್ತಿರುವ ಡಾ. ಸಿಎನ್‌ ಮಂಜುನಾಥ್‌ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದರು.

ಬಿಜೆಪಿ ಸ್ವತಂತ್ರರಾಗಿ ಅಧಿಕಾರದ ಗದ್ದುಗೆ ಎರಲು ವಿಫಲವಾಗಿರುವ ಕಾರಣ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಸಹಾಯದಿಂದ ಬಿಜೆಪಿ ಸರ್ಕಾರ ರಚಿಸಲು ಮುಂದಾಗಿದೆ. ಆದರೆ ಇದೀಗ ಬಿಜೆಪಿ ನಾಯಕರು ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ಸೇರಿದಂತೆ ಪಕ್ಷ ತೆಗೆದುಕೊಳ್ಳಬೇಕಾದ ನಿಲುವುಗಳ ಬಗ್ಗೆ ನಾಳೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಿದೆ.

ಈ ಹಿನ್ನೆಲೆ ದೆಹಲಿ ತೆರಳುವುದಕ್ಕೂ ಮುನ್ನ ಮಾಜಿ ಪ್ರಧಾನಿ, ನಾಡಿನ ಹಿರಿಯ ನಾಯಕ ಎಚ್‌ ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರ ಆಶೀರ್ವಾದ ಪಡೆದರು.

ಇನ್ನೂ ತಮ್ಮ ಎಕ್ಸ್‌ ಖಾತೆಯಲ್ಲೂ ನಮಸ್ಕರಿಸುತ್ತಿರುವ ಫೋಟೋವನ್ನು ಶೇರ್‌ ಮಾಡಿ ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಮುಂದಿನ ಸುದ್ದಿ
Show comments