Daily Horoscope
✕

ಈ ವಿಚಾರಕ್ಕೆ ಮೋದಿ ಸರ್ಕಾರದ ಮೇಲೆ ಕಿಡಿಕಾರಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

Webdunia
ಶುಕ್ರವಾರ, 18 ಅಕ್ಟೋಬರ್ 2019 (09:53 IST)
ಮುಂಬೈ : ವಿರೋಧ ಪಕ್ಷಗಳನ್ನು ಟೀಕೆ ಮಾಡುತ್ತಿರುವ ಮೋದಿ ಸರ್ಕಾರದ ಮೇಲೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ.




ಮಹಾರಾಷ್ಟ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕ ಹಿಂಜರಿತಕ್ಕೆ ಕಾರಣವಾದ ಅಂಶಗಳನ್ನು ವಿಶ್ಲೇಷಿಸಿ ಆರ್ಥಿಕತೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳುವ ಬದಲು ಕೇಂದ್ರ ಸರ್ಕಾರ ಪ್ರತಿಪಕ್ಷಗಳನ್ನು ದೂರುವುದರಲ್ಲಿಯೇ ನಿರತರಾಗಿದ್ದಾರೆ. ಹೀಗೆ ಮಾಡಿದರೆ ಆರ್ಥಿಕತೆ ಸುಧಾರಣೆ ಕಾಣುವುದಿಲ್ಲ ಎಂದು ಗುಡುಗಿದ್ದಾರೆ.


ಅಲ್ಲದೆ ಈ ಆರ್ಥಿಕ ಹಿಂಜರಿತದಿಂದ ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ಕೈಗಾರಿಕಾ ಕ್ಷೇತ್ರ , ಉತ್ಪಾದನಾ ಕ್ಷೇತ್ರ, ಉದ್ಯಮ ಕ್ಷೇತ್ರಗಳು ಹಿನ್ನಡೆಯನ್ನು ಅನುಭವಿಸುತ್ತಿವೆ. ಮೊದಲು ಅದನ್ನು ಸರಿಪಡಿಸುವುದನ್ನು ಬಿಟ್ಟು ವಿರೋಧ ಪಕ್ಷಗಳನ್ನು ಟೀಕಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments