Daily Horoscope
✕

ಮನ್ಮುಲ್ ಕಾಂಗ್ರೆಸ್ ತೆಕ್ಕೆಗೆ, JDSಗೆ ಶಾಕ್

Webdunia
ಸೋಮವಾರ, 24 ಜುಲೈ 2023 (19:46 IST)
ವಿಧಾನಸಸಭೆ ಚುನಾವಣೆಯಲ್ಲಿ ಮಂಡ್ಯ ಜೆಡಿಎಸ್ ಭದ್ರಕೋಟೆಯನ್ನೇ ಛಿದ್ರ ಛಿದ್ರ ಮಾಡಿದ್ದ ಕಾಂಗ್ರೆಸ್, ಇದೀಗ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟವನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಇಂದು ನಡೆದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್​ನ ಬೋರೇಗೌಡ ಅವರು ಗೆಲುವು ಸಾಧಿಸಿದ್ದಾರೆ. ನಾಲ್ವರು ಅಧಿಕಾರಿಗಳ ಜೊತೆಗೆ ಓರ್ವ ಬಿಜೆಪಿ ಬೆಂಬಲಿತ ಸ್ವಾಮಿಯ ನೆರವಿನಿಂದ ಅಧಿಕಾರ ಹಿಡಿವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮಂಡ್ಯದಲ್ಲಿ ಜೆಡಿಎಸ್​ ಮತ್ತೊಂದು ಅಧಿಕಾರ ಕಳೆದುಕೊಂಡಿದೆ. ತೀವ್ರ ಕುತೂಹಲ ಮೂಡಿಸಿದ್ದ ಮನ್ಮುಲ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲ್ಲಲು 9 ಮತಗಳು ಬೇಕಿತ್ತು. ಈ ಪೈಕಿ ಕಾಂಗ್ರೆಸ್, ತನ್ನ ಪಕ್ಷದ ನಿರ್ದೇಶಕರು, ಓರ್ವ ನಾಮ ನಿರ್ದೇಶಕ ಸದಸ್ಯ, ನಾಲ್ವರು ಅಧಿಕಾರಿಗಳ ಬೆಂಬಲದ ಜೊತೆಗೆ ಬಿಜೆಪಿ ಬೆಂಬಲಿತ ಸ್ವಾಮಿಯ ನೆರವಿನಿಂದ ಗೆದ್ದು ಬೀಗಿದ್ದಾರೆ. ಕೋರಂ ಅಭಾವ ಉಂಟಾಗಲಿ ಎಂದು ಇಂದು ಸಹ ಚುನಾವಣೆ ಪ್ರಕ್ರಿಯೆಗೆ ಜೆಡಿಎಸ್ ಬೆಂಬಲಿತ ನಿರ್ದೇಶಕರು ಗೈರಾಗಿದ್ದರು. ಆದ್ರೆ, ಜೆಡಿಎಸ್ ತಂತ್ರಕ್ಕೆ ಪ್ರತಿ ತಂತ್ರ ರೂಪಿಸಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments