Webdunia - Bharat's app for daily news and videos

Install App

ಸೇನಾ ಮುಖ್ಯಸ್ಥರಾಗಿ ಮನೋಜ್ ಮುಕುಂದ ರವಾನೆ

Webdunia
ಶನಿವಾರ, 11 ಡಿಸೆಂಬರ್ 2021 (19:51 IST)
ಜನರಲ್ ಬಿಪಿನ್ ರಾವತ್ ನಿರ್ಗಮನದ ನಂತರ ಭಾರತೀಯ ಸೇನಾ ಮುಖ್ಯಸ್ಥರಾಗಿ (ಜನರಲ್) ಹಿರಿಯ ಸೇನಾಧಿಕಾರಿ ಮನೋಜ್ ಮುಕುಂದ ನರವಾನೆ ನೇಮಕಗೊಂಡಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಇವರು ಭಾರತೀಯ ಸೇನಾ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಲಿದ್ದಾರೆ.
೨೮ ನೇ ಜನರಲ್ ಆಗಿರುವ ಮನೋಜ್ ಮುಕುಂದ ನರವಾನೆ ಅವರು ಜನವರಿ 1 ರಂದು ಅಧಿಕಾರ ವಹಿಸಿಕೊಂಡು... 'ದೊಡ್ಡ ಜವಾಬ್ದಾರಿ ನೀಡಿರುವುದು ದೇಶ ನನಗೆ ನೀಡಿರುವ ಗೌರವ ಎಂದುಕೊಳ್ಳುತ್ತೇನೆ. ಕಠಿಣ ಸನ್ನಿವೇಶದಲ್ಲಿ ಕಾರ್ಯನಿರ್ವಹಿಸುವ ನಮ್ಮ ಸೈನಿಕರ ದಕ್ಷತೆಯನ್ನು ಇನ್ನಷ್ಟು ಹೆಚ್ಚಿಸುವಲ್ಲಿ ನಾನು ಹೆಚ್ಚು ಗಮನ ಹರಿಸುತ್ತೇನೆ. ಈಗ ಅದಕ್ಕೆ ಸಮಯ ಕೂಡಿ ಬಂದಿದೆ ಎಂದು' ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments