Webdunia - Bharat's app for daily news and videos

Install App

ಆರೋಗ್ಯ ಸಚಿವರೊಂದಿಗೆ ಮನ್ಸುಖ್​ ಸಭೆ

Webdunia
ಶುಕ್ರವಾರ, 23 ಡಿಸೆಂಬರ್ 2022 (17:36 IST)
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ಮಾತುಕತೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ, ಕೊವಿಡ್ ಹರಡದಂತೆ ಕ್ರಮ ಕೈಗೊಳ್ಳುವುದು, ಕೊವಿಡ್ ನಿಯಮ ಪಾಲನೆ, ಕೊವಿಡ್ ಟೆಸ್ಟ್​​, ಬೂಸ್ಟರ್ ಡೋಸ್​​​, ಜಿನೋಮಿಕ್ ಸೀಕ್ವೆನ್ಸ್​, ಕೊರೋನಾ ರೂಪಾಂತರ ತಳಿ ತಡೆ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಚೀನಾದ ಉನ್ನತ ಆರೋಗ್ಯ ಅಧಿಕಾರಿಯ ಪ್ರಕಾರ, ಈ ಚಳಿಗಾಲದಲ್ಲಿ ಕೊವಿಡ್ ಸೋಂಕಿನ ಮೂರು ಸಂಭವನೀಯ ಅಲೆಗಳಲ್ಲಿ ಚೀನಾ ಮೊದಲನೆಯದನ್ನು ಎದುರಿಸುತ್ತಿದೆ. ಈ ತಿಂಗಳ ಆರಂಭದಲ್ಲಿ ಅತ್ಯಂತ ತೀವ್ರವಾದ ನಿರ್ಬಂಧಗಳನ್ನು ತೆಗೆದು ಹಾಕಿದಾಗಿನಿಂದ, ದೇಶವು ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಸಾಕ್ಷಿಯಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಮುಂದಿನ ಸುದ್ದಿ
Show comments