Daily Horoscope
✕

ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ತಿಳಿಸಿದ ಮನ್ಸೂರ್ ಖಾನ್

Webdunia
ಭಾನುವಾರ, 21 ಜುಲೈ 2019 (12:15 IST)
ಬೆಂಗಳೂರು : ಐಎಂಎ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮುಖ್ಯ ಆರೋಪಿ ಮನ್ಸೂರ್ ಖಾನ್ ನನ್ನು ಬಂಧಿಸಿದ ಅಧಿಕಾರಿಗಳಿಗೆ ಇದೀಗ ಪ್ರಾಥಮಿಕ ವಿಚಾರಣೆ ನಡೆಸಿದ ವೇಳೆ  ಮನ್ಸೂರ್ ಖಾನ್ ಸ್ಪೋಟಕ ಮಾಹಿತಿಯೊಂದನ್ನು ತಿಳಿಸಿದ್ದಾನೆ.




ಜಾರಿ ನಿದೇಶನಾಲಯ(ಇಡಿ) ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ 1000ಕ್ಕೂ ಹೆಚ್ಚು ಕೋಟಿ ಮೌಲ್ಯದ ವ್ಯವಹಾರದ ರಹಸ್ಯ ವಿವರವನ್ನು ಇಡಿ ಅಧಿಕಾರಿಗಳು ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೇ ಕೆಲವು ಪ್ರಭಾವಿಗಳಿಗೆ ಹಂಚಿಕೆಯಾಗಿರುವ ಐಎಂಎ ಲಾಭಾಂಶದ ಕುರಿತು ಮಾಹಿತಿ ನೀಡಿದ್ದಾನೆ ಎನ್ನಲಾಗಿದೆ.


ಮನ್ಸೂರ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆ ಆತನಿಗೆ ಹೈ ಸೆಕ್ಯುರಿಟಿ ನೀಡಲಾಗಿದೆ. ಹೀಗಾಗಿ ಖಾನ್ ಗೆ ರಾತ್ರಿಯಿಡಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments