Select Your Language

Notifications

webdunia
webdunia
webdunia
webdunia

ಮನೆಯಲ್ಲೇ 25 ಕೋಟಿ ರೂ, ಮೌಲ್ಯದ ಡ್ರಗ್ಸ್ ತಯಾರಿಕೆ

ಮನೆಯಲ್ಲೇ 25 ಕೋಟಿ ರೂ, ಮೌಲ್ಯದ ಡ್ರಗ್ಸ್ ತಯಾರಿಕೆ
bangalore , ಮಂಗಳವಾರ, 28 ನವೆಂಬರ್ 2023 (19:44 IST)
ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದ ಮನೆಯಲ್ಲೇ ಡ್ರಗ್ಸ್ ತಯಾರಿಸಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ತನಿಖೆ ವೇಳೆ ಸ್ಪೋಟಕ ವಿಚಾರ ಬಯಲಾಗಿದೆ.

ಬಂಧಿತ ವಿದೇಶಿ ಫೆಡ್ಲರ್ ಬೆಂಜಮಿನ್ ಸ್ಪೋಟಕ ಮಾಹಿತಿ ಬಾಯಿಬಿಟ್ಟಿದ್ದಾನೆ. ಹೊಸ ವರ್ಷದ ವೇಳೆಗೆ 25 ಕೋಟಿ ಮೌಲ್ಯದ ಡ್ರಗ್ಸ್ ಮಾರಾಟ ಮಾಡುವ ಬಗ್ಗೆ ಆರೋಪಿ ಬೆಂಜಮಿನ್ ಪ್ಲ್ಯಾನ್ ಮಾಡಿಕೊಂಡಿದ್ದ. ಎಂದು ಆರೋಪಿ ಬೆಂಜಮಿನ್ ತನಿಖೆ ವೇಳೆ ಬಾಯ್ಬಿಟ್ಟಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತಿಯ ಕಿವಿಯನ್ನೇ ಕಚ್ಚಿ ತುಂಡು ಮಾಡಿದ ಪತ್ನಿ