Daily Horoscope
✕

ದೆಹಲಿ ಫೈಟ್ : ಕೇಜ್ರಿವಾಲ್ ವಿರುದ್ಧ ಇಷ್ಟೊಂದು ಅಭ್ಯರ್ಥಿಗಳು ಸ್ಪರ್ಧೆ ಮಾಡೋದಾ

Webdunia
ಗುರುವಾರ, 23 ಜನವರಿ 2020 (19:41 IST)
ದೆಹಲಿ ವಿಧಾನಸಭೆ ಗದ್ದುಗೆ ಫೈಟ್ ಜೋರಾಗಿಯೇ ನಡೆಯುತ್ತಿದೆ. ಏತನ್ಮಧ್ಯೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಭಾರೀ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಹಾಗೂ ಸಿಎಂ ಅರವಿಂದ ಕೇಜ್ರಿವಾಲ್ ರನ್ನು ಹೇಗಾದರೂ ಮಾಡಿ ಸೋಲಿಸಬೇಕು ಅಂತ ಪಣ ತೊಟ್ಟಿರೋ ರಾಜಕೀಯ ವಿರೋಧಿಗಳು, ರಣತಂತ್ರಕ್ಕೆ ಮೊರೆಹೋಗ್ತಿದ್ದಾರೆ.

ಮೊದಲ ತಂತ್ರದ ಭಾಗವಾಗಿ ಅರವಿಂದ ಕೇಜ್ರಿವಾಲ್ ವಿರುದ್ಧ ಬರೋಬ್ಬರಿ 90 ಮುಖಂಡರು ಅಭ್ಯರ್ಥಿಗಳಾಗಿ ಚುನಾವಣೆ ಕಣಕ್ಕೆ ಧುಮುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ರಸ್ತೆಯಲ್ಲೇ ಯುವತಿಯನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರಿಯಕರ: ಭೀಕರ ದೃಶ್ಯ ಇಲ್ಲಿದೆ Video

ನಿಮ್ಮನ್ನು ಉದ್ದಾರ ಮಾಡಿದ್ರೆ ದಲಿತರ ಉದ್ದಾರ ಮಾಡಿದಂಗಾ…ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಟ್ವೀಟ್ ವಾರ್

ಮುಂದಿನ ಸುದ್ದಿ
Show comments