Daily Horoscope

2 ಸಮುದಾಯಗಳ ಮಧ್ಯೆ ಮಾರಾಮಾರಿ

Webdunia
ಶುಕ್ರವಾರ, 15 ಏಪ್ರಿಲ್ 2022 (18:06 IST)
ಯಾದಗಿರಿ ಜಿಲ್ಲೆ ಗುರುಮಠಕಲ್​ ತಾಲೂಕಿನ ಪುಟ್ಪಾಕ್​ ಗ್ರಾಮದಲ್ಲಿ 2  ಸಮುದಾಯಗಳ ಮಧ್ಯೆ ಮಾರಾಮಾರಿಯಾಗಿದೆ. ಕ್ಷುಲ್ಲಕ ಕಾರಣಕ್ಕೆ ಮೃಗಗಳಂತೆ ಗ್ರಾಮಸ್ಥರು ವರ್ತಿಸಿದ್ದಾರೆ. ಮಕ್ಕಳು ಮಹಿಳೆಯರು ಎನ್ನದೆ ಕಲ್ಲು ಬಡಿಗೆಗಳಿಂದ ಒಬ್ನರನ್ನೊಬ್ಬರಿಗೆ ಬಡಿದಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಗಲಾಟೆಯಲ್ಲಿ ಹಲವರಿಗೆ ಗಾಯಗಳಾಗಿವೆ. ದೊಡ್ಡ ಪ್ರಮಾಣದ ಗಲಾಟೆಯಾದ್ರು ಗ್ರಾಮಸ್ಥರು ಪೋಲೀಸರಿಗೆ ಮಾಹಿತಿ ನೀಡಿರಲಿಲ್ಲ. ವೈರಲ್ ಆದ ಗಲಾಟೆಯ ವಿಡಿಯೊ ಆದರಿಸಿ 20 ಜನರ ಮೇಲೆ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಗ್ರಾಮದಲ್ಲಿ ಶಾಂತಿ ಕದಡಿದ ಆರೋಪದ ಅಡಿಯಲ್ಲಿ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments